Widgets Magazine
Widgets Magazine

ಇಂಧನ ಸಚಿವ ಡಿ.ಕೆ.ಶಿವಕುಮಾರ್ ಗೆ ಎದುರಾಯಿತು ಐಟಿ ಸಂಕಷ್ಟ

ಬೆಂಗಳೂರು, ಗುರುವಾರ, 15 ಫೆಬ್ರವರಿ 2018 (09:30 IST)

Widgets Magazine

ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಐಟಿ ಸಂಕಷ್ಟ ಎದುರಾಗಿದ್ದು, ಬಂಧನ ಭೀತಿ ಎದುರಿಸುತ್ತಿದ್ದಾರೆ.

ಐಟಿ ದಾಳಿ ಸಂದರ್ಭದಲ್ಲಿ ದಾಖಲೆ ಹರಿದು ಹಾಕಿರುವ ಆರೋಪಕ್ಕೆ ಸಂಬಂಧಿಸಿ ಆರ್ಥಿಕ ಅಪರಾಧಗಳ ಕೋರ್ಟು ಡಿ.ಕೆ.ಶಿವಕುಮಾರ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚನೆ ನೀಡಿದೆ. ಜೊತೆಗೆ ಮಾರ್ಚ್ 22ರೊಳಗೆ ಖುದ್ದು ಹಾಜರಾಗಲು ಡಿ.ಕೆ.ಶಿವಕುಮಾರ ಅವರಿಗೆ ನಿರ್ದೇಶನ ನೀಡಿದೆ.

ಈಗಲಟನ್ ರೇಸಾರ್ಟ್ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲು ಐಟಿ ಅಧಿಕಾರಿಗಳು ಸಿದ್ದತೆ ಮಾಡಿಕೊಂಡಿದ್ದು, ಎಫ್ಐಆರ್ ದಾಖಲಾದರೆ ಡಿ.ಕೆ.ಶಿವಕುಮಾರರನ್ನು ಬಂಧಿಸಲು ಅವಕಾಶ ದೊರೆತಂತಾಗುತ್ತದೆ. ಇದನ್ನು ಅರಿತಿರುವ ಶಿವಕುಮಾರ್ ಈಗಾಗಲೇ ವಕೀಲರ ಜೊತೆ ಚರ್ಚೆ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಸಿದ್ದರಾಮಯ್ಯರಿಂದ ಬ್ರಿಟಷರಂತೆ ಒಡೆದು ಆಳುವ ನೀತಿ- ಯಡಿಯೂರಪ್ಪ

ಬ್ರಿಟಿಷರಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ಒಡೆದು ಆಳುವ ನೀತಿ ಅನುಸರಿಸುತ್ತಿದ್ದಾರೆ ಎಂದು ಬಿಜೆಪಿ ...

news

ಮೋದಿಗೆ ಐ ಲವ್ ಯೂ ಎಂದು ಹೇಳಿದ್ದಾರೆಯೇ- ಜಿಗ್ನೇಶ್ ವ್ಯಂಗ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಯಾರಾದರೂ ಐ ಲವ್ ಯೂ ಎಂದು ಹೇಳಿದ್ದಾರೆಯೇ ಎಂದು ಗುಜರಾತ್ ಶಾಸಕ ...

news

ಉತ್ಸವ ಆಚರಣೆಗೂ ಸರ್ಕಾರಕ್ಕೂ ಸಂಬಂಧವಿಲ್ಲ- ಪಾಟೀಲ್

ಬಹುಮನಿ ಸುಲ್ತಾನ್ ಉತ್ಸವ ಆಚರಣೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ...

news

ಅಧಿಕಾರಕ್ಕೆ ಬರೋದಾದರೆ ಯಾವ ಜಯಂತಿ ಆದರೂ ಮಾಡಲಿ- ದೇವೇಗೌಡ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಧಿಕಾರಕ್ಕೆ ಬರೋದಾದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಹುಮನಿ ಸುಲ್ತಾನ್ ...

Widgets Magazine Widgets Magazine Widgets Magazine