ಕೆಪಿಸಿಸಿಗೆ ಹಾಲಿ ಅಧ್ಯಕ್ಷರು ಮುಂದುವರಿದ್ರೆ ಒಳ್ಳೆಯದು: ಸತೀಶ್ ಜಾರಕಿಹೊಳಿ

ಕೊಪ್ಪಳ, ಗುರುವಾರ, 11 ಮೇ 2017 (13:47 IST)

Widgets Magazine

ಕೆಪಿಸಿಸಿಗೆ ಹಾಲಿ ಅಧ್ಯಕ್ಷರು ಮುಂದುವರಿದ್ರೆ ಒಳ್ಳೆಯದು ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಜಿ.ಪರಮೇಶ್ವರ್ ಪರ ಬ್ಯಾಟಿಂಗ್ ನಡೆಸಿದ್ದಾರೆ.
 
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರನ್ನು ಭೇಟಿಯಾದ ಸಂದರ್ಭದಲ್ಲಿ ಕೆಪಿಸಿಸಿ ಅದ್ಯಕ್ಷರ ಬದಲಾವಣೆ ಕುರಿತಂತೆ ಯಾವುದೇ ಚರ್ಚೆಯಾಗಿಲ್ಲ. ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದ್ದಾರೆ.
 
ನಾನು ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿರುವುದು ಅಕಸ್ಮಿಕ. ಹಾಗೆಂದ ಮಾತ್ರಕ್ಕೆ ಕಾಂಗ್ರೆಸ್ ಪಕ್ಷ ತೊರೆದು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎಂದರ್ಥವಲ್ಲ ಎಂದರು. 
 
ಯಾವುದೇ ಕಾರಣಕ್ಕೂ ಕಾಂಗ್ರೆಸ್ ಪಕ್ಷ ತೊರೆಯುವುದಿಲ್ಲ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಿಜೆಪಿಯಿಂದ ಸರಕಾರದ ವಿರುದ್ಧ ಆರೋಪಗಳ ಕಿರುಹೊತ್ತಿಗೆ ಬಿಡುಗಡೆ

ಬೆಂಗಳೂರು: ಬಿಜೆಪಿಯಿಂದ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರಕಾರದ ವಿರುದ್ಧ ಆರೋಪಗಳ ಕಿರುಹೊತ್ತಿಗೆಯನ್ನು ...

news

ಕಲ್ಲಡ್ಕ, ಮೈಸೂರಿನಲ್ಲಿ ಪ್ರತ್ಯೇಕ ಅಪಘಾತ: 5 ಮಂದಿ ಬೈಕ್ ಸವಾರರ ದುರ್ಮರಣ

ಮೀನು ಸಾಗಾಟದ ಲಾರಿ ಡಿಕ್ಕಿಯಾಗಿ ಮೂವರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ...

news

ಕರುವನ್ನ ಕೊಂದ ಅನಕೊಂಡ ಮೇಲೆ ಸೇಡು ತೀರಿಸಿಕೊಂಡ ಹಸು..!

ಸಾಮಾನ್ಯವಾಗಿ ಹಸು ಎಂದರೆ ಸಾಧು ಪ್ರಾಣಿ ಎಂದೇ ಭಾವಿಸಲಾಗುತ್ತದೆ. ಆದರೆ, ತನ್ನನ್ನ ಕೆಣಕಿದರೆ ಯಾರನ್ನೂ ...

news

ಸುಪ್ರೀಂಕೋರ್ಟ್ ಪಂಚಪೀಠದಲ್ಲಿ ತ್ರಿವಳಿ ತಲಾಖ್ ವಿಚಾರಣೆ

ತ್ರಿವಳಿ ತಲಾಕ್`ಗೆ ಸಾಂವಿಧಾನಿಕ ಮಾನ್ಯತೆ ಕುರಿತಂತೆ ಸುಪ್ರೀಂಕೋರ್ಟ್ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ...

Widgets Magazine