ಬಿಜೆಪಿಯವರ ಪ್ರತಿಭಟನೆಗೆಲ್ಲಾ ತಲೆಕೆಡಿಸಿಕೊಳ್ಳಬೇಡಿ: ಕೆಜೆ ಜಾರ್ಜ್ ಗೆ ಪರಮೇಶ್ವರ್ ಅಭಯ

ಬೆಂಗಳೂರು, ಬುಧವಾರ, 15 ನವೆಂಬರ್ 2017 (10:30 IST)

Widgets Magazine

ಬೆಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಿಬಿಐ ಎಫ್ ಐಆರ್ ದಾಖಲಿಸಿದ ಹಿನ್ನಲೆಯಲ್ಲಿ ಸಚಿವ ಕೆಜೆ ಜಾರ್ಜ್ ರಾಜೀನಾಮೆ ನೀಡಬೇಕೆಂದು ಬಿಜೆಪಿ ಬೆಳಗಾವಿ ಅಧಿವೇಶನದಲ್ಲಿ ಪ್ರತಿಭಟನೆ ನಡೆಸುತ್ತಿದ್ದರೆ, ಇತ್ತ ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಜಾರ್ಜ್ ಬೆಂಬಲಕ್ಕೆ ನಿಂತಿದ್ದಾರೆ.


 
ಸದನದ ಕಲಾಪಕ್ಕೆ ಮೊದಲು ಇಂದು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರು, ಸಚಿವರ ಸಭೆ ನಡೆಯಲಿದೆ. ಇದಕ್ಕೂ ಮೊದಲು ಸಚಿವ ಜಾರ್ಜ್ ರನ್ನು ಕರೆಸಿಕೊಂಡಿರುವ ಪರಮೇಶ್ವರ್, ನಿಮ್ಮ ಬೆಂಬಲಕ್ಕೆ ನಾವಿದ್ದೇವೆ. ಬಿಜೆಪಿ ಪ್ರತಿಭಟನೆಗೆ ತಲೆಕೆಡಿಸಿಕೊಳ್ಳಬೇಡಿ ಎಂದು ಅಭಯ ನೀಡಿದ್ದಾರೆ ಎನ್ನಲಾಗಿದೆ.
 
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಜಾರ್ಜ್ ಬಿಜೆಪಿ ಪ್ರತಿಭಟನೆಗೆ ತಲೆಕೆಡಿಸಿಕೊಳ್ಳಲ್ಲ. ರಾಜೀನಾಮೆ ನೀಡಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಗಣಪತಿ ಆತ್ಮಹತ್ಯೆ ಪ್ರಕರಣ ಜಿ ಪರಮೇಶ್ವರ್ ಕೆಜೆ ಜಾರ್ಜ್ ಬಿಜೆಪಿ ಕಾಂಗ್ರೆಸ್ ರಾಜ್ಯ ಸುದ್ದಿಗಳು Bjp Congress G Parameshwar Kj George State News Ganapathi Sucide Case

Widgets Magazine

ಸುದ್ದಿಗಳು

news

ಪ್ರಧಾನಿ ಮೋದಿಯನ್ನು ತುಘಲಕ್ ಎಂದ ಬಿಜೆಪಿ ಹಿರಿಯ ನಾಯಕ

ನವದೆಹಲಿ: ಪ್ರಧಾನಿ ಮೋದಿ ಆಡಳಿತ ವೈಖರಿ, ನೋಟು ನಿಷೇಧ ನಿರ್ಧಾರವನ್ನು ಹಿರಿಯ ಬಿಜೆಪಿ ನಾಯಕ, ಮಾಜಿ ವಿತ್ತ ...

news

ಮುಂದಿನ ಬಾರಿ ಮುಜರಾಯಿ ಖಾತೆ ಪಡೆದು ಕಾಂಗ್ರೆಸ್ ನೆಗೆದು ಬೀಳುವಂತೆ ಮಾಡುತ್ತೇನೆ: ಕೆಎಸ್ ಈಶ್ವರಪ್ಪ

ಬೆಳಗಾವಿ: ಸುವರ್ಣಸೌಧದಲ್ಲಿ ನಡೆಯುತ್ತಿರುವ ಸದನದ ಮೇಲ್ಮನೆಯಲ್ಲಿ ಮಂಗಳವಾರ ಮುಜರಾಯಿ ಇಲಾಖೆ ಕುರಿತು ...

news

ಸೆಕ್ಸ್ ಸಿಡಿ ನಂತರ ಹಾರ್ದಿಕ್ ಪಟೇಲ್ ಗೆ ಮತ್ತೊಂದು ಶಾಕ್

ಅಹಮ್ಮದಾಬಾದ್: ಗುಜರಾತ್ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿಗೆ ಶಾಕ್ ಕೊಡಬೇಕೆಂಬುದು ಬಲೆ ಹೆಣೆಯುತ್ತಿರುವ ...

news

ಅಂತೂ ಇಂತೂ ರಾಹುಲ್ ಗಾಂಧಿಗೆ ಈ ಭಾಗ್ಯವಿಲ್ಲ ಬಿಡಿ!

ನವದೆಹಲಿ: ಅದೇನು ದುರದೃಷ್ಟವೋ. ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿ ಇನ್ನೇನು ಅಧ್ಯಕ್ಷ ಹುದ್ದೆಗೇರಿಯೇ ...

Widgets Magazine