ಶಾಸಕ ಪುತ್ರನಿಂದ ಹಲ್ಲೆಗೊಳಗಾದ ವಿದ್ವತ್ ಆರೋಗ್ಯ ವಿಚಾರಿಸಿದ ಜಿ.ಪರಮೇಶ್ವರ್

ಬೆಂಗಳೂರು, ಸೋಮವಾರ, 19 ಫೆಬ್ರವರಿ 2018 (12:29 IST)

Widgets Magazine

ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ವತ್‌ನ ಆರೋಗ್ಯವನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ವಿಚಾರಿಸಿದ್ದಾರೆ.

ಗಾಯಾಳು ವಿದ್ವತ್ ಅವರು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಹಿತಿಯ ಮೇರೆಗೆ ಜಿ.ಪರಮೇಶ್ವರ್ ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ ಗಾಯಾಳುವಿನ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮೊಹಮ್ಮದ್ ಹ್ಯಾರಿಸ್ ವಿರುದ್ಧ 307 ಕೇಸ್ ದಾಖಲು

ಬೆಂಗಳೂರು: ಶಾಸಕ ಹ್ಯಾರಿಸ್ ಪುತ್ರನ ಗುಂಡಾಗಿರಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೊಹಮ್ಮದ್ ನಲಪಾಡ್ ಪೊಲೀಸ್ ...

news

ನರೇಂದ್ರ ಮೋದಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ– ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಮುಖ್ಯಮಂತ್ರಿ ...

news

ಕೆ.ಎಸ್.ಪುಟ್ಟಣ್ಣಯ್ಯ ಸಾವು ಕೇವಲ ಕುಟುಂಬಕ್ಕೆ ಮಾತ್ರ ನೋವು ತಂದಿಲ್ಲ, ಇಡೀ ರಾಜ್ಯಕ್ಕೆ ನೋವು ತಂದಿದೆ-ಸಿ.ಟಿ ರವಿ

ಬೆಂಗಳೂರು : ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನದ ಹಿನ್ನಲೆಯಲ್ಲಿ ಪಾರ್ಥಿವ ಶರೀರದ ಅಂತಿಮ ...

news

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ– ಜಗದೀಶ ಶೆಟ್ಟರ್

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಹೋಗಿದೆ ಎಂದು ವಿಧಾನಸೌಧ ವಿರೋಧ ಪಕ್ಷದ ನಾಯಕ ...

Widgets Magazine