ಬಳ್ಳಾರಿ ಮಹಾನಗರಪಾಲಿಕೆಗೆ ಜಿ. ವೆಂಕಟರಮಣ ಮೇಯರ್

ಬಳ್ಳಾರಿ, ಬುಧವಾರ, 12 ಏಪ್ರಿಲ್ 2017 (16:54 IST)

Widgets Magazine

ಬಳ್ಳಾರಿ ಮಹಾನಗರಪಾಲಿಕೆಯಲ್ಲಿ ಮೇಯರ್ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ನಾಲ್ಕನೇ ಬಾರಿ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
 
ಕಾಂಗ್ರೆಸ್ ಪಕ್ಷದ ಕೆ.ವೆಂಕಟರಮಣ 24 ಮತಗಳನ್ನು ಪಡೆದು ಮೇಯರ್ ಸ್ಥಾನಕ್ಕೆ ಆಯ್ಕೆಯಾದರೆ, ಉಮಾದೇವಿ 20 ಮತಗಳನ್ನು ಪಡೆದು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.
 
ಕಳೆದ ಮೂರು ಅವಧಿಯಲ್ಲೂ ಮೇಯರ್ ಸ್ಥಾನವನ್ನು ಅಲಂಕರಿಸಿದ ಜಿ.ವೆಂಕಟರಮಣ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಎಲ್ಲಾ ಕಾಂಗ್ರೆಸ್ ನಾಯಕರಿಗೆ ಸಂದ ಗೆಲುವು ಎಂದು ಅಭಿನಂಧಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಅರುಣಾಚಲ ಜನತೆ ಭಾರತದ ಅಕ್ರಮ ಅಡಳಿತದಿಂದ ಬೇಸತ್ತಿದ್ದಾರೆ: ಚೀನಾ ಡೈಲಿ

ಬೀಜಿಂಗ್: ಅರುಣಾಚಲ ಪ್ರದೇಶದ ತವಂಗ್ ಜಿಲ್ಲೆಗೆ ಟಿಬೆಟ್ ಧರ್ಮಗುರು ದಲೈ ಲಾಮಾ ಭೇಟಿ ನೀಡುವುದನ್ನು ಸದಾ ...

news

2022ರ ವೇಳೆಗೆ ನವಭಾರತ ನಿರ್ಮಾಣವಾಗಲೇಬೇಕು: ಮಿತ್ರಪಕ್ಷಗಳಿಗೆ ಮೋದಿ ಗಡುವು

ದೇಶದ ಜನತೆ ಹೆಮ್ಮೆಪಡುವಂತೆ 2022ರ ವೇಳೆಗೆ ಹೊಸ ಭಾರತ ನಿರ್ಮಾಣಕ್ಕಾಗಿ ಸಂಕಲ್ಪ ತೊಡಬೇಕು ಎಂದು ...

news

ಗದಗದಲ್ಲಿ ಕೊಳವೆ ಬಾವಿಗೆ ಬಿದ್ದಿದ್ದ ಇಬ್ಬರ ಮೃತದೇಹ ಪತ್ತೆ

ಗದಗದಲ್ಲಿ ರೀಬೋರಿಂಗ್ ವೇಳೆ ಮಣ್ಣು ಕುಸಿದು ಕೊಳವೆ ಬಾವಿಗೆ ಬಿದ್ದಿದ್ದ ಇಬ್ಬರ ಮೃತದೇಹಗಳು ಪತ್ತೆಯಾಗಿವೆ. ...

news

ವಿವಾಹಕ್ಕೆ ವಿರೋಧ: 225 ನಿದ್ರೆಮಾತ್ರೆಗಳನ್ನು ಸೇವಿಸಿದ ಪ್ರೇಮಿಗಳು

ಚೆನ್ನೈ: ಪೋಷಕರು ವಿವಾಹಕ್ಕೆ ವಿರೋಧಿಸಿದ ಹಿನ್ನೆಲೆಯಲ್ಲಿ ಕನಿಷ್ಠ 225 ನಿದ್ರೆ ಮಾತ್ರೆಗಳನ್ನು ಸೇವಿಸಿದ ...

Widgets Magazine Widgets Magazine