ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಯತ್ನ

ಬೆಂಗಳೂರು, ಶುಕ್ರವಾರ, 11 ಆಗಸ್ಟ್ 2017 (17:02 IST)

ಬೆಂಗಳೂರಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್ ಯತ್ನ ನಡೆದ ಬಗ್ಗೆ ವರದಿಯಾಗಿದೆ. ಬೆಳಗಿನ ಜಾವ ರೈಲು ನಿಲ್ದಾಣದಲ್ಲಿ ಯುವತಿಯೊಬ್ಬಳು ಅಪಹರಿಸಿ ಕಾಮುಕರು ಅತ್ಯಾಚಾರಕ್ಕೆ ಯತ್ನಿಸಿದ್ದಾರೆ.


ಚಿತ್ರದುರ್ಗದಿಂದ ಸಹೋದರನ ಜೊತೆ ಯುವತಿಯೊಬ್ಬಳು ಬೆಂಗಳೂರಿಗೆ ಆಗಮಿಸಿದ್ದಳು. ಸಂಬಂಧಿಕರ ಮನೆ ಸಿಗದ ಕ಻ರಣ ಬೇರೆ ದಾರಿ ಕಾಣದ ಅಣ್ಣ ತಂಗಿ ಮಧ್ಯರಾತ್ರಿಯೇ ಟ್ರೇನ್ ಹಿಡಿದು ಊರಿಗೆ ತೆರಳಲು ಬಂದಿದ್ದಾರೆ. ರೈಲು ನಿಲ್ದಾಣಕ್ಕೆ ಬಂದ ಯುವತಿ ಮೇಲೆ ಕಾಮುಕರ ಕಣ್ಣು ಬಿದ್ದಿದೆ. ಸಹೋದರನನ್ನ ಥಳಿಸಿದ ಕಾಮುಕರು ಯುವತಿಯನ್ನ ಅಪಹರಿಸಿ ಕರೆದೊಯ್ದಿದ್ದಾರೆ.

ಕೂಡಲೇ ಪ್ರತ್ಯಕ್ದರ್ಶಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರ್ಯಪ್ರೌವೃತ್ತರಾದ ಪೊಲೀಸರು ಗೋಡೌನ್`ವೊಂದರಲ್ಲಿ ಯುವತಿಯ ಮೇಲೆ ನಡೆಸಲು ಸಿದ್ಧರಾಗಿದ್ದ ಕಾಮುಕರನ್ನ ಪತ್ತೆ ಹಚ್ಚಿದ್ದಾರೆ. ಒಬ್ಬನನ್ನ ಹಿಡಿದು ಕಂಬಿ ಹಿಂದೆ ತಳ್ಳಿದ್ದಾರೆ. ತಪ್ಪಿಸಿಕೊಂಡಿರುವ ಇನ್ನಿಬ್ಬರಿಗಾಗಿ ಶೋಧ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
 
 
 ಇದರಲ್ಲಿ ಇನ್ನಷ್ಟು ಓದಿ :  
ಸಾಮೂಹಿಕ ಅತ್ಯಾಚಾರ ಬೆಂಗಳೂರು ಯಶವಂತಪುರ Bengaluru Yashavanthapur Gang Rape

ಸುದ್ದಿಗಳು

news

ಉಪೇಂದ್ರಗೆ ಬಿಜೆಪಿ ಗಾಳ.. ನಾಳೆ 11 ಗಂಟೆಗೆ ಎಲ್ಲವೂ ಬಹಿರಂಗ..?

ರಿಯಲ್ ಸ್ಟಾರ್ ಉಪೇಂದ್ರ ರಾಜಕೀಯ ಸೇರ್ಪಡೆಗೆ ಸಿದ್ಧತೆ ನಡೆಸಿರುವ ಬೆನ್ನಲ್ಲೇ ಬಿಜೆಪಿ ಪಕ್ಷದಿಂದ ಉಪೇಂದ್ರ ...

news

ಶಾಸಕ ಜಮೀರ್ ಅಹಮ್ಮದ್ ಹೆಸರಲ್ಲಿ ಹಣ ಪಡೆದು ವಂಚಿಸಿದ ಯುವತಿ..!

ಯುವತಿಯೊಬ್ಬಳು ಶಾಸಕ ಜಮೀರ್ ಅಹಮ್ಮದ್ ಹೆಸರಿನಲ್ಲಿ ಹಣ ಡಬ್ಲಿಂಗ್ ಮಾಡುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ...

news

ಜೆಡಿಎಸ್`ನ 7 ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಮುಹೂರ್ತ ಫಿಕ್ಸ್

ಜೆಡಿಎಸ್`ನಿಂದ ಅಮಾನತಾಗಿರುವ 7 ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಕಾಲ ಕೂಡಿ ಬಂದಿದೆ. ಡಿಸೆಂಬರ್ ...

news

ಕೆರೆಗಳ ಡಿನೋಟಿಫಿಕೇಷನ್ ಗೆ ಕೇಂದ್ರದ ವಿರೋಧ

ಬೆಂಗಳೂರು: ರಾಜ್ಯದಲ್ಲಿ ಕೆರೆಗಳ ಡಿನೋಟಿಫಿಕೇಷನ್ ಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ...

Widgets Magazine