ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದ 8 ಕಾಮುಕರ ಬಂಧನ

ಹಳಿಯಾಳ, ಮಂಗಳವಾರ, 7 ಮಾರ್ಚ್ 2017 (16:49 IST)

Widgets Magazine

ಸಾಮೂಹಿಕವಾಗಿ ಅತ್ಯಾಚಾರವೆಸಗಿದ್ದ ಒಂಬತ್ತು ಕಾಮುಕರ ಪೈಕಿ ಎಂಟು ಕಾಮುಕರನ್ನು ಬಂಧಿಸಿ ನ್ಯಾಯಾಂಗದ ವಶಕ್ಕೆ ಒಪ್ಪಿಸಿದ್ದಾರೆ.
 
ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸ್ ಠಾಣೆಯ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮತ್ತೊಬ್ಬ ಆರೋಪಿ ನಿಯಾಜ್ ನಾಪತ್ತೆಯಾಗಿದ್ದು ಆತನ ಬಂಧನಕ್ಕಾಗಿ ಜಾಲ ಬೀಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 
ಆರೋಪಿಗಳು ಮನೆಗೆ ನುಗ್ಗಿ ಯುವತಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರವೆಸಗಿ ಪರಾರಿಯಾಗಿದ್ದರು
 
ಫಯಾಜ್, ಹರುಣ್, ಸಾಧಿಕ್ ಇಲಿಯಾಸ್, ಜಮೀರ್, ನಿಯಾಜ್,  ಅಲೀಫ್ ಸಿಖಂದರ್ ಖಾನ್, ಜಮೀಲಾ ಆರೋಪಿಗಳಾಗಿದ್ದು, ನಿಯಾಜ್ ಪರಾರಿಯಾಗಿದ್ದಾನೆ,
 
ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ಮತ್ತೊಬ್ಬ ಆರೋಪಿಯ ಸುಳಿವು ದೊರೆತಿದ್ದು ಶೀಘ್ರದಲ್ಲಿಯೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮಾಜಿ ಸಚಿವ, ಹಿರಿಯ ನಟ ಅಂಬರೀಶ್‌ಗೆ ಬಿಜೆಪಿ ಗಾಳ

ಬೆಂಗಳೂರು: ಹಿರಿಯ ನಟ, ಮಾಜಿ ಸಚಿವ ಅಂಬರೀಶ್ ಅವರೊಂದಿಗೆ ಬಿಜೆಪಿ ಸೇರ್ಪಡೆ ಕುರಿತಂತೆ ಬಿಜೆಪಿ ಮುಖಂಡ ...

news

ಅಮೇರಿಕಾದಲ್ಲಿ ಭಾರತೀಯರ ಮೇಲಿನ ದ್ವೇಷಕ್ಕೆ ತುಪ್ಪ ಸುರಿಯುವ ಯತ್ನ( ವಿಡಿಯೋ)

ಅಮೇರಿಕದಲ್ಲಿ ಭಾರತೀಯ ಮೂಲದವರ ಮೇಲಿನ ದಾಳಿಗಳು ಆತಂಕವನ್ನು ಸೃಷ್ಟಿಸಿದ್ದು, ಅಮೇರಿಕದ ವಲಸೆ ವಿರೋಧಿ ...

news

ಸಿಕ್ಸ್ ಪ್ಯಾಕ್ ಮಾಡಲು ಸ್ಟಿರಾಯ್ಡ್ ಪಡೆದು ಸಾವನ್ನಪ್ಪಿದ ಯುವಕ

ಇತ್ತೀಚಿನ ದಿನಗಳಲ್ಲಿ ಬಾಡಿ ಬಿಲ್ಡ್ ಮಾಡುವ ಕ್ರೇಜ್ ಹೆಚ್ಚಾಗುತ್ತಿದೆ. ಸಿಕ್ಸ್ ಪ್ಯಾಕ್ ಹುಚ್ಚಿಗೆ ಬಿದ್ದ ...

news

ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗುವುದು ಖಚಿತ: ಜೆಡಿಎಸ್ ಬಂಡಾಯ ಶಾಸಕರು

ಬೆಂಗಳೂರು: ಜೆಡಿಎಸ್ ಮುಖ್ಯಸ್ಥರು ನಮಗೆ ಪಕ್ಷದ ಬಾಗಿಲು ಮುಚ್ಚಿದ್ದೇವೆ ಎಂದು ಹೇಳಿದ್ದರಿಂದ ಕಾಂಗ್ರೆಸ್ ...

Widgets Magazine Widgets Magazine