Widgets Magazine
Widgets Magazine

ಗೌರಿ ಹಂತಕರ ಮಾಹಿತಿ ಇನ್ನೊಂದು ವಾರದಲ್ಲಿ ಬಹಿರಂಗ– ರಾಮಲಿಂಗಾರೆಡ್ಡಿ

ಬೆಂಗಳೂರು, ಗುರುವಾರ, 22 ಫೆಬ್ರವರಿ 2018 (18:39 IST)

Widgets Magazine

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರ ಸ್ಪಷ್ಟ ಮಾಹಿತಿ ದೊರೆತಿದ್ದು, ಇನ್ನೊಂದು ವಾರದಲ್ಲಿ ಬಹಿರಂಗ ಪಡಿಸಲಾಗುತ್ತದೆ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
 
ವಿಧಾನ ಪರಿಷತ್‌ನಲ್ಲಿ ಸಂಕನೂರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಹಿರಿಯ ಸಾಹಿತಿ ಕಲ್ಬುರ್ಗಿಯವರ ಹತ್ಯೆಗೆ ಸಂಬಂಧ ನಿಖರ ಮಾಹಿತಿ ದೊರೆತಿಲ್ಲ. ಆದರೆ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಹಿತಿ ದೊರೆತಿದೆ ಎಂದಿದ್ದಾರೆ.
 
ಕಲ್ಬುರ್ಗಿ ಅವರ ಪ್ರಕರಣದ ಸತ್ಯ ಮಾಹಿತಿಯನ್ನು ಕಲೆ ಹಾಕುವ ಕಾರ್ಯ ನಡೆದಿದೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನೀರವ್ ಮೋದಿಯ 9 ಐಶಾರಾಮಿ ಕಾರುಗಳ ಜಪ್ತಿ!

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹11,344 ಕೋಟಿ ವಂಚನೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ನೀರವ್‌ ...

news

ಮಹಾದಾಯಿ ವಿವಾದದಲ್ಲೂ ರಾಜ್ಯಕ್ಕೆ ನ್ಯಾಯ– ಸಿದ್ದರಾಮಯ್ಯ ವಿಶ್ವಾಸ

ಕಾವೇರಿ ತೀರ್ಪು ನೀಡಿರುವ ಸುಪ್ರೀಂಕೋರ್ಟ್ ನದಿಯ ನೀರು ಯಾವ ರಾಜ್ಯದ ಸ್ವತ್ತೂ ಅಲ್ಲ ಎಂದಿದೆ, ಆದ್ದರಿಂದ ...

news

ಬೇನಾಮಿ ಆಸ್ತಿ ಮಾಡಿಕೊಂಡಿರುವ ರಾಮಲಿಂಗಾರೆಡ್ಡಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲಿ– ಶೆಟ್ಟರ್

ಗೃಹ ಸಚಿವ ರಾಮಲಿಂಗಾರೆಡ್ಡಿ ಅವರು ಬೇನಾಮಿ ಹೆಸರಿನಲ್ಲಿ ಆಸ್ತಿ ಮಾಡಿರುವ ಆರೋಪ ಕೇಳಿಬಂದಿರುವ ...

news

ಸಿದ್ದರಾಮಯ್ಯ ಸರ್ಕಾರಕ್ಕೆ ಜನರೇ ಪಾಠ ಕಲಿಸುತ್ತಾರೆ– ಯಡಿಯೂರಪ್ಪ

ಬಿಜೆಪಿಯನ್ನು ಹತ್ತಿಕ್ಕಲು ಕಾಂಗ್ರೆಸ್‌ ಗೂಂಡಾಗಳು ಹಲ್ಲೆಗೆ ನಡೆಸುತ್ತಿದ್ದಾರೆ, ಮುಖ್ಯಮಂತ್ರಿ ...

Widgets Magazine Widgets Magazine Widgets Magazine