ಗೌರಿ ಲಂಕೇಶ್ ದಿಟ್ಟ ಮಹಿಳೆ ಛಲವಾದಿ: ಎಸ್‌ಪಿ ಅಣ್ಣಾಮಲೈ

ಚಿಕ್ಕಮಗಳೂರು, ಬುಧವಾರ, 6 ಸೆಪ್ಟಂಬರ್ 2017 (17:46 IST)

ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ದಿಟ್ಟ ಮಹಿಳೆ, ಛಲವಾದಿಯಾಗಿದ್ದರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ಹೇಳಿದ್ದಾರೆ.
ಗೌರಿ ಲಂಕೇಶ್ ಹತ್ಯೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗೌರಿ ಲಂಕೇಶ್ ದಿಟ್ಟ, ಛಲವಾದಿ ಮಹಿಳೆಯಾಗಿದ್ದರು. ಏಳು ನಕ್ಸಲೀಯರನ್ನು ಮುಖ್ಯವಾಹಿನಿಗೆ ಸೇರಿಸುವಲ್ಲಿ ಮಹತ್ತರ ಪಾತ್ರವಹಿಸಿದ್ದರು. ಅನೇಕ ಸಮಾಜ ಸುಧಾರಣೆ ಕಾರ್ಯಗಳಲ್ಲಿ ತೊಡಗಿದ್ದರು ಎಂದು ತಿಳಿಸಿದ್ದಾರೆ.
 
 ಗೌರಿ ಲಂಕೇಶ್ ಹತ್ಯೆಗೈದಿರುವ ಆರೋಪಿಗಳ ಪತ್ತೆಗಾಗಿ ಪೊಲೀಸ್ ಇಲಾಖೆ ಹಲವು ತಂಡಗಳನ್ನು ರಚಿಸಿದ್ದು, ಶೀಘ್ರದಲ್ಲಿ ಆರೋಪಿಗಳನ್ನು ಬಂಧಿಸುವ ವಿಶ್ವಾಸವಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಣ್ಣಾಮಲೈ ತಿಳಿಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಾಸಕಿ ಪುತ್ರ ರಾಖಿ ಯಾದವ್ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ

ಗಯಾ: ಆದಿತ್ಯಾ ಸಚ್ ದೇವಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿ ಶಾಸಕಿಯ ಪುತ್ರ ರಾಖಿ ಯಾದವ್ ...

news

ಗೌರಿ ಲಂಕೇಶ್ ಹತ್ಯೆಯಿಂದ ಪತ್ರಿಕಾ ಸ್ವಾತಂತ್ರ್ಯಹರಣ: ರಿಚರ್ಡ್ ವೆರ್ಮಾ

ನವದೆಹಲಿ: ಹಿರಿಯ ಪತ್ರಕರ್ತೆ, ಚಿಂತಕಿ ಗೌರಿ ಲಂಕೇಶ್ ಹತ್ಯೆಗೆ ಅಮೆರಿಕ ತೀವ್ರ ಖಂಡನೆ ವ್ಯಕ್ತಪಡಿಸಿದೆ.

news

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಗೆ ಅಮೆರಿಕ ಖಂಡನೆ

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಬಗ್ಗೆ ವಿಶ್ವಾದ್ಯಂತ ಖಂಡನೆ ವ್ಯಕ್ತವಾಗುತ್ತಿದೆ. ಅಮೆರಿಕ ರಾಯಭಾರ ಕಚೇರಿ ...

news

ಪಕ್ಷಪಾತ ತೋರುವ ಪೊಲೀಸರನ್ನು ಥಳಿಸಿ: ಬಿಜೆಪಿ ರಾಜ್ಯಾಧ್ಯಕ್ಷ

ಕೋಲ್ಕತಾ: ಒಂದು ವೇಳೆ, ಪೊಲೀಸರು ತೃಣಮೂಲ ಕಾಂಗ್ರೆಸ್ ಪಕ್ಷದ ಬೆಂಬಲಿಗರ ವಿರುದ್ಧ ಕ್ರಮಕೈಗೊಳ್ಳುವಲ್ಲಿ ...

Widgets Magazine