ಗೌರಿ ಲಂಕೇಶ್ ಹತ್ಯೆಗೂ, ಸಂಘ ಪರಿವಾರಕ್ಕೂ ಸಂಬಂಧವಿಲ್ಲ: ಬಿಎಸ್ ವೈ

ಬೆಂಗಳೂರು, ಸೋಮವಾರ, 11 ಸೆಪ್ಟಂಬರ್ 2017 (13:44 IST)

Widgets Magazine

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯನ್ನು ಇಡೀ ರಾಜ್ಯವೇ ಖಂಡಿಸುತ್ತೆ. ಆದರೆ ಗೌರಿ ಲಂಕೇಶ್ ಹತ್ಯೆಗೂ, ಸಂಘ ಪರಿವಾರಕ್ಕೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಹೇಳಿದ್ದಾರೆ.


ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಘ ಪರಿವಾರದವರು ಗೌರಿ ಲಂಕೇಶ್ ಹತ್ಯೆ ಮಾಡಿದ್ದಾರೆಂದು ಸುದ್ದಿಗೋಷ್ಠಿಯಲ್ಲಿ ಮಾಜಿ ನಕ್ಸಲರು ಆರೋಪಿಸಿದ್ದಾರೆ. ಆದರೆ ಪ್ರಕರಣಕ್ಕೂ ಸಂಘ ಪರಿವಾರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟೀಕರಣ ನೀಡಿದ್ದಾರೆ.

ಇದೇವೇಳೆ ಗೌರಿ ಲಂಕೇಶ್ ಹತ್ಯೆಯನ್ನು ನಾವೂ ಸಹ ಖಂಡಿಸುತ್ತೇವೆ. ಹತ್ಯೆ ಮಾಡಿದ ಆರೋಪಿಗಳನ್ನ ಕೂಡಲೇ ಪತ್ತೆ ಹಚ್ಚಿ ಶಿಕ್ಷಿಸಲೇಬೇಕು ಬಿಎಸ್ ವೈ ಆಗ್ರಹಿಸಿದ್ದಾರೆ.



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಪ್ರಧಾನಿಯವರದ್ದು ಹಿಂದುತ್ವದ ಭಾಷಣವಾದರೆ ಕೇಳುವ ಅಗತ್ಯವಿಲ್ಲ: ಸಿಎಂ

ಅಮೆರಿಕದ ಚಿಕಾಗೋದಲ್ಲಿ ಸ್ವಾಮಿ ವಿವೇಕಾನಂದರು ಮಾಡಿದ್ದ ಭಾಷಣದ 125ನೇ ವರ್ಷಾಚರಣೆ ಮತ್ತು ಪಂಡೀತ್ ದೀನ ...

news

`ಗೌರಿ ಲಂಕೇಶ್ ಹತ್ಯೆ ತನಿಖೆ ಆರೆಸ್ಸೆಸ್ ಕಚೇರಿಯಿಂದಲೇ ಆರಂಭವಾಗಲಿ’

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆ ಆರೆಸ್ಸೆಸ್ ಕಚೇರಿಯಿಂದಲೇ ಆರಂಭವಾಗಲಿ ಎಂದು ಮಾಜಿ ...

news

ಶಶಿಕಲಾ ಪತಿ ನಟರಾಜನ್ ಆಸ್ಪತ್ರೆಗೆ ದಾಖಲು

ಚೆನ್ನೈ: ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಪತಿ ಎಂ ನಟರಾಜನ್ ಬಹುಅಂಗಾಂಗ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ...

news

ಬೆಂಗಳೂರು ಮೂಲದ ಸಂಗೀತಗಾರ ಮುಂಬೈನಲ್ಲಿ ಆತ್ಮಹತ್ಯೆ

12 ಅಂತಸ್ತಿನ ಕಟ್ಟಡದಿಂದ ಹಾರಿ ಮ್ಯೂಸಿಶಿಯನ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮುಂಬೈನಲ್ಲಿ ನಡೆದಿದೆ. ...

Widgets Magazine Widgets Magazine