Widgets Magazine
Widgets Magazine

ಗೌರಿ ಹುಟ್ಟಹಬ್ಬದ ಕಾರ್ಯಕ್ರಮ ಬಿಜೆಪಿ ವಿರುದ್ಧ ಪ್ರಚಾರಕ್ಕೆ ಸೀಮಿತ– ಸುರೇಶಕುಮಾರ್

ಬೆಂಗಳೂರು, ಮಂಗಳವಾರ, 30 ಜನವರಿ 2018 (19:13 IST)

Widgets Magazine

ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರ ಹುಟ್ಟು ಹಬ್ಬದ ಕಾರ್ಯಕ್ರಮವನ್ನು ಗೌರಿ ಸ್ಮರಣೆಗೆ ಬಳಸಿಕೊಳ್ಳದೆ ಕೇವಲ ಬಿಜೆಪಿ ವಿರುದ್ಧ ಚುನಾವಣೆ ಪ್ರಚಾರಕ್ಕೆ ಸೀಮಿತಗೊಳಿಸಲಾಗಿದೆ ಎಂದು ಬಿಜೆಪಿ ಮಾಜಿ ಸಚಿವ ಸುರೇಶ ಕುಮಾರ ಹೇಳಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಗೌರಿ ಲಂಕೇಶ ಕಾರ್ಯಕ್ರದಲ್ಲಿ ಯಾರೊಬ್ಬರೂ ಗೌರಿ ಅವರ ಸಾಧನೆ ಹಾಗೂ ಬೆಳೆದು ಬಂದ ದಾರಿಯ ಬಗ್ಗೆ ಮಾತನಾಡಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಲ್ಲರೂ ಸಂಘ ಪರಿವಾರ, ಬಿಜೆಪಿ ಹಾಗೂ ಮೋದಿ ಅವರನ್ನು ಟಾರ್ಗೆಟ್ ಮಾಡಿದರೆ ಹೊರತು ಗೌರಿ ಹತ್ಯೆ ನಡೆದು ಐದು ತಿಂಗಳಾದರೂ ಆರೋಪಿಗಳನ್ನು ಬಂಧಿಸದ ಗೃಹ ಇಲಾಖೆಯ ವೈಫಲ್ಯದ ಬಗ್ಗೆ ಮಾತನಾಡಲಿಲ್ಲ ಎಂದಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಿರ್ಣಯ ಕೈಗೊಳ್ಳಲು ಗೋವಾ ಸ್ಪೀಕರ್ ಯಾರು– ಸಿದ್ದರಾಮಯ್ಯ ಪ್ರಶ್ನೆ

ಮಹಾದಾಯಿ ವಿಚಾರದಲ್ಲಿ ನಿರ್ಣಯ ಕೈಗೊಳ್ಳಲು ಗೋವಾ ಸ್ಪೀಕರ್ ಯಾರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ...

news

ಶಾಸಕ ಸ್ಥಾನಕ್ಕೆ ಹಾಲಾಡಿ ಶ್ರೀನಿವಾಸ ಶೆಟ್ಟಿ ರಾಜೀನಾಮೆ

ಕುಂದಾಪುರ ವಿಧಾನಸಭಾ ಕ್ಷೇತ್ರದ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಶಾಸಕ ಸ್ಥಾನಕ್ಕೆ ...

news

ಒವೈಸಿಯೊಂದಿಗೆ ಒಳ, ಹೊರ ಯಾವ ಒಪ್ಪಂದವೂ ಇಲ್ಲ– ಯಡಿಯೂರಪ್ಪ

ಎಐಎಂಐಎಂ ಸಂಸದ ಅಸಾದುದ್ದೀನ್ ಒವೈಸಿ ಜೊತೆ ಒಳ ಒಪ್ಪಂದವೂ ಇಲ್ಲ, ಹೊರ ಒಪ್ಪಂದವೂ ಇಲ್ಲ ಎಂದು ಬಿಜೆಪಿ ...

news

ಕಾಂಗ್ರೆಸ್ ಪರ ಪ್ರಚಾರಕ್ಕೆ ಮೆಗಸ್ಟಾರ್ ಚಿರಂಜೀವಿ?

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಪರವಾಗಿ ಪ್ರಚಾರ ನಡೆಸಲು ತೆಲುಗು ...

Widgets Magazine Widgets Magazine Widgets Magazine