ಮಹಿಳಾ ಖೈದಿಗಳಿಂದ ಪರಮೇಶ್ವರ್ ಗೆ ಘೇರಾವ್

ಬೆಂಗಳೂರು, ಭಾನುವಾರ, 9 ಸೆಪ್ಟಂಬರ್ 2018 (19:52 IST)

ಮಹಿಳಾ ಖೈದಿಗಳನ್ನು ಬಿಡುಗಡೆ ಮಾಡದಿರುವ ಕ್ರಮ ಖಂಡಿಸಿ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರಿಗೆ ಮಹಿಳಾ ಖೈದಿಗಳು ಘೇರಾವ್ ಹಾಕಿದ ಘಟನೆ ನಡೆದಿದೆ.

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಈ ಘಟನೆ ನಡೆದಿದೆ. ಸನ್ನಡತೆಯ ಆಧಾರದ ಮೇಲೆ ಖೈದಿಗಳ ಬಿಡುಗಡೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಆಗಮಿಸಿದ್ದರು. ಆಗ ಡಿಸಿಎಂಗೆ ಸುತ್ತುವರೆದ ಮಹಿಳಾ ಖೈದಿಗಳು ನಮ್ಮನ್ನು ಏಕೆ ಬಿಡುಗಡೆ ಮಾಡಿಲ್ಲ ಎಂದು ಪ್ರಶ್ನಿಸಿ ಘೇರಾವ್ ಹಾಕಿದ್ದಾರೆ.

ಇದರಿಂದ ಕೆಲಕಾಲ ಗದ್ದಲದ ವಾತಾವರಣ ನಿರ್ಮಾಣವಾಗಿತ್ತು.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹೊಸ ಬಾಂಬ್ ಸಿಡಿಸಿದ ಯಡಿಯೂರಪ್ಪ?

ಶೀಘ್ರದಲ್ಲಿಯೇ ರಾಜ್ಯದ ಸಮ್ಮಿಶ್ರ ಸರಕಾರ ಪತನಗೊಳ್ಳಲಿದೆ. ಸರಕಾರ ಉರುಳಿಸುವ ಯತ್ನ ಬಿಜೆಪಿ ಮಾಡಲ್ಲ. ಆದರೆ ...

news

ಸಚಿವ ಡಿಕೆಶಿ ತೆರಳಿದ್ದೆಲ್ಲಿಗೆ ಗೊತ್ತಾ?

ರಾಜ್ಯದ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರಗೆ ಕೇಂದ್ರದ ಜಾರಿ ನಿರ್ದೇಶನಾಲಯದಿಂದ ಬಂಧನದ ಆತಂಕ

news

ಪಿಎಂ ಭೇಟಿಗೆ ಹೆಚ್.ಡಿ.ಕೆ ದೌಡು

ರಾಜ್ಯದಲ್ಲಿ ಸುರಿದ ನಿರಂತರ ಮಳೆ ಹಲವು ಅವಘಡ ಹಾಗೂ ಜೀವ ಹಾನಿಗೆ ಕಾರಣವಾಗಿದೆ. ಅಲ್ಲದೇ ಅಪಾರ ಪ್ರಮಾಣದ ...

news

ಮಾಲೀಕನ ದೌರ್ಜನ್ಯಕ್ಕೆ ಕುಟುಂಬ ಬೀದಿ ಪಾಲು

ಕಳೆದ 24 ವರ್ಷಗಳಿಂದ ಒಂದೇ ಮನೆಯಲ್ಲಿ ವಾಸವಾಗಿದ್ದ ಕುಟುಂಬವೊಂದು, ಜಮೀನು ಮಾಲೀಕನ ದೌರ್ಜನ್ಯಕ್ಕೆ ಏಕಾ ಏಕಿ ...

Widgets Magazine