ಮುಖ್ಯಮಂತ್ರಿ ಪುತ್ರ ಯತೀಂದ್ರಗೆ ಘೇರಾವ್

ಮೈಸೂರು, ಭಾನುವಾರ, 18 ಫೆಬ್ರವರಿ 2018 (17:56 IST)

ಮುಖ್ಯಮಂತ್ರಿ ಪುತ್ರ ಡಾ.ಅವರಿಗೆ ಗೆಜ್ಜಗಳ್ಳಿಯಲ್ಲಿ ಘೇರಾವ್ ಹಾಕಲಾಗಿದೆ.
 
ಡಾ.ಯತೀಂದ್ರ ಅವರು ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಯ ಗೆಜ್ಜಗಳ್ಳಿಯಲ್ಲಿ ಇಂದು 15 ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಯೊಂದಕ್ಕೆ ಗುದ್ದಲಿ ಪೂಜೆ ನೆರವೇರಿಸಲು ತೆರಳಿದಾಗ ಈ ಘಟನೆ ನಡೆದಿದೆ.
 
ಚುನಾವಣಾ ಸಂದರ್ಭದಲ್ಲಿ ಗುದ್ದಲಿ ಪೂಜೆ ನೀವೇಕೆ ಮಾಡಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಯತೀಂದ್ರ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ. ಜೆಡಿಎಸ್‍ನವರು ಯತೀಂದ್ರ ಅವರಿಗೆ ಗುದ್ದಲಿಪೂಜೆ ನಡೆಸದಂತೆ ಘೆರಾವ್ ಹಾಕಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ನೀರವ್ ಮೋದಿಯ ಬಗ್ಗೆ ನರೇಂದ್ರ ಮೋದಿ ಮಾತನಾಡಬೇಕು– ಸಿದ್ದರಾಮಯ್ಯ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬ್ಯಾಂಕಿನಲ್ಲಿ ಹಣ ಇಡಿ ಅಂತಾರೆ. ಹಣ ಹೂಡಿಕೆ ಮಾಡಿದ್ರೆ ನೀರವ್ ಮೋದಿ ...

news

ಶಾಸಕ ಹ್ಯಾರೀಸ್ ಪುತ್ರನ ಬಂಧನಕ್ಕೆ ಶೆಟ್ಟರ್ ಒತ್ತಾಯ

ಉದ್ಯಮಿಯ ಪುತ್ರನ ಮೇಲೆ ಹಲ್ಲೆ ನಡೆದ ಪ್ರಕರಣ ಆರೋಪಿಯಾಗಿರುವ ಶಾಸಕ ಎನ್.ಎ.ಹ್ಯಾರೀಸ್ ಅವರ ಪುತ್ರನನ್ನು ...

news

ಪ್ರಧಾನಿ ಮೋದಿ ಮಾಧ್ಯಮಗಳ ಕೈಗೆ ಸಿಗುವುದೇ ಇಲ್ಲವಲ್ವಾ? ಸಿಎಂ ಲೇವಡಿ

ಬೆಂಗಳೂರು: ರಾಜ್ಯಕ್ಕೆ ಪ್ರಧಾನಿ ಮೋದಿ ಭೇಟಿ ನೀಡುತ್ತಿರುವ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಪ್ರಧಾನಿ ...

news

‘ಪೊಲೀಸರು ಇರೋದೇ ಅರೆಸ್ಟ್ ಮಾಡೋಕೆ ಅಲ್ವಾ?’

ಬೆಂಗಳೂರು: ಬೆಂಗಳೂರಿನಲ್ಲಿ ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ...

Widgets Magazine
Widgets Magazine