ರ‍್ಯಾಲಿಗೆ ಅನುಮತಿ ನೀಡಿ, ಇಲ್ಲದಿದ್ದರೆ ಅನಾಹುತಗಳಿಗೆ ಸರ್ಕಾರವೇ ಹೊಣೆ: ಶೆಟ್ಟರ್

ಹುಬ್ಬಳ್ಳಿ, ಮಂಗಳವಾರ, 5 ಸೆಪ್ಟಂಬರ್ 2017 (14:47 IST)

Widgets Magazine

ಹುಬ್ಬಳ್ಳಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ದಾರೆ. ತುರ್ತು ಪರಸ್ಥಿತಿಯಲ್ಲಿ ಇಂದಿರಾಗಾಂಧಿಯವರಂತೆ ವರ್ತಿಸುತ್ತಿದ್ದಾರೆ ಎಂದು ಸಿಎಂ ವಿರುದ್ಧ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ.


ನೆಹರೂ ಮೈದಾನದಲ್ಲಿ ಮಾತನಾಡಿದ ಅವರು, ನ್ಯಾಯಯುತ ಬೇಡಿಕೆಗೆ ಬಿಜೆಪಿ ಮಂಗಳೂರು ಚಲೋ ಬೈಕ್ ರ‍್ಯಾಲಿ ಹಮ್ಮಿಕೊಂಡಿದೆ. ರ‍್ಯಾಲಿ ತಡೆಯುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದಾರೆ. ಈ ರೀತಿ ವಿರೋಧ ಪಕ್ಷವನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದಿದ್ದಾರೆ.

ರ‍್ಯಾಲಿ ಮಾಡಲು ಅವಕಾಶ ನೀಡಿ. ಇಲ್ಲದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಲಿದೆ ಎಂದು ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ದಾವೂದ್ ಇಬ್ರಾಹಿಂ ಸಹೋದರನಂತೆ ಸಿಎಂ ವರ್ತನೆ: ಪ್ರಹ್ಲಾದ್ ಜೋಷಿ

ಹುಬ್ಬಳ್ಳಿ: ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡಾ ಈ ರೀತಿ ವರ್ತಿಸಿರಲಿಕ್ಕಿಲ್ಲ. ದಾವೂದ್ ಇಬ್ರಾಹಿಂ ...

news

ಅನುಮತಿ ನೀಡದ ಪೊಲೀಸರು: ವಿರೋಧದ ನಡುವೆಯೂ ರ್ಯಾಲಿ ಹೊರಟ ಕಾರ್ಯಕರ್ತರು

ಹುಬ್ಬಳ್ಳಿ: ಬಿಜೆಪಿ ಯುವ ಮೋರ್ಚಾ ಕರೆ ನೀಡಿರುವ ಮಂಗಳೂರು ಚಲೋ ರ್ಯಾಲಿಗೆ ಪೊಲೀಸರು ಅನುಮತಿ ನೀಡಿಲ್ಲ. ಈ ...

news

ಪರ್ಯಾಯ ಮಾರ್ಗದ ಮೂಲಕ ಮಂಗಳೂರಿಗೆ ತೆರಳಲು ಬಿಜೆಪಿ ಮುಖಂಡರ ಪ್ಲಾನ್..?

ಮಂಗಳೂರು ಚಲೋ ನಡೆಸಲು ಬಿಜೆಪಿ ಹಮ್ಮಿಕೊಂಡಿರುವ ಬೈಕ್ ರ್ಯಾಲಿಗೆ ಪೊಲೀಸರು ತಡೆಯೊಡ್ಡಿದ ಹಿನ್ನೆಲೆಯಲ್ಲಿ ...

news

ಪ್ರತಿಭಟನೆಯಲ್ಲಿ ಕರಂದ್ಲಾಜೆಗೆ ಗಾಯ: ಪೊಲೀಸರ ವಿರುದ್ಧ ವಾಗ್ದಾಳಿ

ಬೆಂಗಳೂರು: ನಾವು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ಅತ್ಯಂತ ನಿರ್ದಯವಾಗಿ ...

Widgets Magazine