Widgets Magazine

ನಿಮ್ಮ ಬಳಿ ದಾಖಲೆ ಇದ್ರೆ ಸಿಬಿಐಗೆ ಕೊಡಿ: ಬಿಜೆಪಿ ನಾಯಕರಿಗೆ ಜಾರ್ಜ್ ತಿರುಗೇಟು

ಬೆಳಗಾವಿ, ಸೋಮವಾರ, 13 ನವೆಂಬರ್ 2017 (16:38 IST)

Widgets Magazine

ಡಿವೈಎಸ್‌ಪಿ ಎಂ.ಕೆ. ಗಣಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಮ್ಮ ಬಳಿ ದಾಖಲೆ ಇದ್ರೆ ಸಿಬಿಐಗೆ ಕೊಡಿ ಎಂದು ನಗರಾಭಿವೃದ್ಧಿ ಖಾತೆ ಸಚಿವ ಕೆ.ಜೆ.ಜಾರ್ಜ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಅಧಿವೇಶನದಲ್ಲಿ ಮಾತನಾಡಿದ ಅವರು ವಿಪಕ್ಷ ನಾಯಕ ಬಳಿ ಸುಪ್ರೀಂಕೋರ್ಟ್ ಆದೇಶದ ಪ್ರತಿ ಇಲ್ಲ. ಬೇಕಾದ್ರೆ ನಾನೇ ಆದೇಶದ ಪ್ರತಿಯನ್ನು ಕಳುಹಿಸಿಕೊಡುತ್ತೇನೆ ಎಂದು ಟಾಂಗ್ ನೀಡಿದರು.
 
 ಸಿಬಿಐ ತನಿಖೆಗೆ ರಾಜ್ಯ ಸರಕಾರ ಸಂಪೂರ್ಣ ಸಹಕಾರ ನೀಡಲಿದೆ. ಸಿಬಿಐ ತನಿಖೆಯಲ್ಲಿ ರಾಜ್ಯ ಸರಕಾರ ಹಸ್ತಕ್ಷೇಪ ಮಾಡಲು ಸಾಧ್ಯವಾಗದು. ನಿಷ್ಪಕ್ಷಪಾತ ತನಿಖೆ ನಡೆಸಿ ವರದಿ ಸಲ್ಲಿಸಲಿ. ವರದಿ ಬಂದ ನಂತರ ನಾನು ಹೇಳಿಕೆ ನೀಡುತ್ತೇನೆ ಎಂದು ಸವಾಲ್ ಹಾಕಿದರು.
 
ಡಿವೈಎಸ್‌ಪಿ ಎಂ.ಕೆ.ಗಣಪತಿ ಹತ್ಯೆಯ ಬಗ್ಗೆ ತನಿಖೆ ನಡೆಸಿ ಮೂರು ತಿಂಗಳಲ್ಲಿ ಪ್ರಾಥಮಿಕ ವಹದಿ ಸಲ್ಲಿಸುವಂತೆ ಸುಪ್ರೀಂಕೋರ್ಟ್ ಆದೇಶ ನೀಡಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಬಾಲಕನನ್ನು ಅಪಹರಿಸಿ ಸೆಕ್ಸ್ ಸುಖ ತೀರಿಸಿಕೊಂಡ ಅಂಟಿ ಅರೆಸ್ಟ್

ಕೋಲಾರ: ಅಪ್ರಾಪ್ತ ಬಾಲಕನನ್ನು ಕಿಡ್ನಾಪ್ ಮಾಡಿದ ಕಾಮುದಾಹಿ ಅಂಟಿಯೊಬ್ಬಳು ನಂತರ ಆತನ ಮೇಲೆ ...

news

ಸಿಎಂಗೆ ಹೆಣ್ಣುಮಕ್ಕಳಿಲ್ಲ, ರಾಕ್ಷಸ ರಮೇಶ್‌ಕುಮಾರ್‌ಗೆ ಮಕ್ಕಳೇ ಇಲ್ಲ : ಕೆ.ಎಸ್.ಈಶ್ವರಪ್ಪ

ಬೆಂಗಳೂರು: ಸಿಎಂ ಸಿದ್ದರಾಮಯ್ಯಗೆ ಹೆಣ್ಣಮಕ್ಕಳಿಲ್ಲ, ರಾಕ್ಷಸ ರಮೇಶ್‌ಕುಮಾರ್‌ಗೆ ಮಕ್ಕಳೇ ಇಲ್ಲ. ಇವರಿಗೆ ...

news

ಕುಂದಾಪುರ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಹೈಡ್ರಾಮಾ

ಕುಂದಾಪುರ: ಕುಂದಾಪುರ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಹೈಡ್ರಾಮಾ ನಡೆದಿದ್ದು, ಹಾಲಾಡಿ ಬಣ ಮತ್ತು ...

news

ಅವರಿಲ್ಲ,..ಒಳಗೆ ಬಾ ಅಂದ್ಳು.. ನಂತ್ರ ಪತಿ ಬಂದ...!!

ಬೆಂಗಳೂರು: ಪತಿ ಮನೆಯಿಂದ ಕಚೇರಿಗೆ ತೆರಳಿದ ನಂತರ ಮತ್ತೊಬ್ಬನೊಂದಿಗೆ ಲೈಂಗಿಕ ಸುಖ ತೀರಿಸಿಕೊಳ್ಳುತ್ತಿದ್ದ ...

Widgets Magazine Widgets Magazine