ಮಹಾದಾಯಿ ಮಾತುಕತೆಗೆ ಸಿಎಂ ಗೋವಾಕ್ಕೆ ಹೋಗಲಿ– ಸುರೇಶ ಅಂಗಡಿ

ಬೆಳಗಾವಿ, ಶನಿವಾರ, 23 ಡಿಸೆಂಬರ್ 2017 (16:06 IST)

Widgets Magazine

ಮಹಾದಾಯಿ ವಿವಾದದ ಕುರಿತು ಮುಖ್ಯಮಂತ್ರಿ ಅವರು ಅವರ ನೇತೃತ್ವದಲ್ಲಿ ಗೋವಾಕ್ಕೆ ಹೋಗಿ ಮಾತುಕತೆ ನಡೆಸಬೇಕು ಎಂದು ಸಂಸದ ಸುರೇಶ ಅಂಗಡಿ ಒತ್ತಾಯಿಸಿದ್ದಾರೆ.
 
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಷ್ಟು ವರ್ಷಗಳ ನಂತರ ಯಡಿಯೂರಪ್ಪ ಅವರ ಪ್ರಯತ್ನದಿಂದ ಗೋವಾ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದ್ದರಿಂದ ಸಚಿವ ಎಂ.ಬಿ.ಪಾಟೀಲ್ ಅವರು ಯಡಿಯೂರಪ್ಪ ಅವರ ಸಲಹೆ ಪಡೆದು ಮುಂದಿನ ಕ್ರಮ ಕೈಗೊಳ್ಳಲಿ ಎಂದು ಹೇಳಿದ್ದಾರೆ.
 
ರಾಜ್ಯಕ್ಕೆ ಮಹದಾಯಿ ನೀರು ಬಿಡಲು ಗೋವಾ ಸರಕಾರವನ್ನು ಯಡಿಯೂರಪ್ಪ ಒಪ್ಪಿಸಿದರೂ ರಾಜ್ಯ ಕಾಂಗ್ರೆಸ್ ಕೃತಜ್ಞತೆ ತಿಳಿಸಿಲ್ಲ. ಬದಲಾಗಿ ಆರೋಪ ಮಾಡುತ್ತಿದೆ. ಸೋನಿಯಾಗಾಂಧಿ ಅವರು ಈ ಹಿಂದೆ ಕರ್ನಾಟಕಕ್ಕೆ ಮಹದಾಯಿಯ ಒಂದು ಹನಿ ನೀರು ಕೊಡಬೇಡಿ ಎಂದಿದ್ದರು. ಆದ್ದರಿಂದ ಗೋವಾ ಕಾಂಗ್ರೆಸ್ ನೀರು ಬಿಡಲು ಆಕ್ಷೇಪ ಮಾಡುತ್ತಿದೆ ಎಂದು ದೂರಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಮಹಾದಾಯಿ ಯಡಿಯೂರಪ್ಪ ಸಿದ್ದರಾಮಯ್ಯ Mahadevi Yeddyurappa Siddaramaiah

Widgets Magazine

ಸುದ್ದಿಗಳು

news

ಮುಖ್ಯಮಂತ್ರಿಗೆ ಶೋಭಾ ಕರಂದ್ಲಾಜೆ ಬಹಿರಂಗ ಸವಾಲ್

ನಿಮಗೆ ತಾಕತ್ತಿದ್ದರೆ ನನ್ನನ್ನು ಅರೆಸ್ಟ್ ಮಾಡಿ ನೋಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ...

news

ಬಹುಕೋಟಿ ಮೇವು ಹಗರಣ; ಲಾಲೂ ಜೈಲು ಪಾಲು

ರಾಂಚಿ: ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲೂಪ್ರಸಾದ್ ಯಾದವ್ ಅವರು ಎದುರಿಸುತ್ತಿರುವ ಮೇವು ಹಗರಣದ ಆರು ...

news

ಸೋಮನಾಥ್ ದೇವಸ್ಥಾನದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯಿಂದ ವಿಶೇಷ ಪೂಜೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್‍ನ ಗಿರ್ ಸೋಮನಾಥ್ ಜಿಲ್ಲೆಯ ಪ್ರಸಿದ್ಧ ಸೋಮನಾಥ ...

ಸೋಮನಾಥ್ ದೇವಸ್ಥಾನದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯಿಂದ ವಿಶೇಷ ಪೂಜೆ

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಗುಜರಾತ್‍ನ ಗಿರ್ ಸೋಮನಾಥ್ ಜಿಲ್ಲೆಯ ಪ್ರಸಿದ್ಧ ಸೋಮನಾಥ ...

Widgets Magazine