ಕಣಕುಂಬಿಗೆ ಗೋವಾ ನಿಯೋಗ ಶಿಷ್ಠಾಚಾರ ಉಲ್ಲಂಘಿಸಿ ಭೇಟಿ– ಎಂ.ಬಿ.ಪಾಟೀಲ್

ಬಾಗಲಕೋಟೆ, ಭಾನುವಾರ, 28 ಜನವರಿ 2018 (21:06 IST)

ಕಳಸಾ ಬಂಡೂರಿ ಯೋಜನೆಯ ಕಣಕುಂಬಿ ಪ್ರದೇಶಕ್ಕೆ ಗೋವಾದ ನಿಯೋಗ ಶಿಷ್ಠಾಚಾರ ಉಲ್ಲಂಘಿಸಿ ಕಳ್ಳತನದಿಂದ ಭೇಟಿ ನೀಡಿರುವುದು ಸರಿಯಲ್ಲ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಟೀಕಿಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಹುನಗುಂದದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳ್ಳತನದಿಂದ ಭೇಟಿ ನೀಡುವ ಅಗತ್ಯವೇ ಇರಲಿಲ್ಲ. ಸರ್ಕಾರಕ್ಕೆ ಮಾಹಿತಿ ನೀಡಿದ್ದರೆ ಶಿಷ್ಠಾಚಾರದ ಪ್ರಕಾರ ಅಗತ್ಯ ಭದ್ರತೆ ಒದಗಿಸಲಾಗುತ್ತಿತ್ತು ಎಂದಿದ್ದಾರೆ.

ಅಕ್ರಮವಾಗಿ ಕಾಮಗಾರಿ ಕೈಗೊಳ್ಳುತ್ತಿಲ್ಲ. ಅಷ್ಟಕ್ಕೂ ಈ ವಿವಾದ ನ್ಯಾಯಾಧೀಕರಣ ಮುಂದೆ ಇದೆ. ಕಾನೂನು ಬಾಹಿರ ಯಾವುದೇ ಕಾಮಗಾರಿ ಮಾಡಿಲ್ಲ. ಪಾರದರ್ಶಕವಾಗಿದ್ದೇವೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಹಠ ಹಿಡಿದು ಭಕ್ತರಿಗೆ ದರ್ಶನ ನೀಡಿದ ಶಿವಕುಮಾರ ಸ್ವಾಮೀಜಿ

ಬೆಂಗಳೂರಿನಲ್ಲಿ ಚಿಕಿತ್ಸೆ ಪಡೆದು ಮಠಕ್ಕೆ ಮರಳಿದ ತುಮಕೂರಿನ ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಠ ...

news

ಅಪಘಾತ ಸಂದರ್ಭದಲ್ಲಿ ಮಾನವೀಯತೆ ಮರೆತ ಸಚಿವ ಹೆಗಡೆ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರ ಬೆಂಗಾವಲು ವಾಹನ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದೆ. ಸಚಿವರ ...

news

ಮಹಾದಾಯಿ ವಿಚಾರದಲ್ಲಿ ಓಟ್‌ ಬ್ಯಾಂಕ್‌ ರಾಜಕಾರಣ– ಅಣ್ಣಾ ಹಜಾರೆ

ಮಹಾದಾಯಿ ವಿಚಾರದಲ್ಲಿ ಎಲ್ಲ ಪಕ್ಷಗಳು ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿವೆ ಎಂದು ಸಾಮಾಜಿಕ ಹೋರಾಟಗಾರ ...

news

ಗೋವಾ ನಿಯೋಗ ಕದ್ದುಮುಚ್ಚಿ ಭೇಟಿ ನೀಡಿದ್ದು ಸರಿಯಲ್ಲ– ಜಾರಕಿಹೊಳಿ

ಕಳಸಾ ಬಂಡೂರಿ ಯೋಜನೆಯ ಕಣಕುಂಬಿ ಪ್ರದೇಶದಕ್ಕೆ ಗೋವಾ ನಿಯೋಗ ಕದ್ದು ಮುಚ್ಚಿ ಭೇಟಿ ನೀಡಿರುವುದು ಸರಿಯಲ್ಲ ...

Widgets Magazine
Widgets Magazine