Widgets Magazine
Widgets Magazine

ಮಹದಾಯಿ ನದಿನೀರು ಹಂಚಿಕೆ ಬಗ್ಗೆ ಗೋವಾ ಡೆಪ್ಯುಟಿ ಸ್ಪೀಕರ್ ಹೇಳಿದ್ದೇನು ಗೊತ್ತಾ…?

ಗೋವಾ, ಮಂಗಳವಾರ, 30 ಜನವರಿ 2018 (10:31 IST)

Widgets Magazine

ಗೋವಾ : ಮಹದಾಯಿ ನದಿನೀರು ಹಂಚಿಕೆ ಬಗ್ಗೆ ಗೋವಾ ಅಸೆಂಬ್ಲಿಯಲ್ಲಿ ಕರ್ನಾಟಕದ ವಿರುದ್ಧ ನಿರ್ಣಯ ತೆಗೆದುಕೊಳಲು ಮಾಡಿರುವುದಾಗಿ ಗೋವಾ ಡೆಪ್ಯುಟಿ ಸ್ಪೀಕರ್ ಮೈಕಲ್ ಲೋಬೋ ಅವರು ಹೇಳಿಕೆಗಳನ್ನು ನೀಡಿದ್ದಾರೆ.

 
ಕಣಕುಂಬಿಯಲ್ಲಿ ಕೆಳಮಟ್ಟದ ಕಾಲುವೆ ನಿರ್ಮಿಸಿದೆ. ಕಾಲುವೆಯಿಂದ ಮಹದಾಯಿ ನೀರನ್ನು ಮಲಪ್ರಭಾಕ್ಕೆ ಹರಿಸುತ್ತಿದೆ. ಕರ್ನಾಟಕಕ್ಕೆ ನೀರು ಹರಿಯುವುದನ್ನು ತಡೆಯದಿದ್ದರೆ ಮಹದಾಯಿ ನದಿ ಒಣಗಿ ಹೋಗಲಿದೆ. ಕರ್ನಾಟಕ ವಿರುದ್ಧ ನೀರು ಕೊಡುವುದಿಲ್ಲ ಎಂದು  ಗೋವಾ ಅಸೆಂಬ್ಲಿಯಲ್ಲಿ ತಿರ್ಮಾನಿಸಲಾಗಿದೆ. ಈ ವಿವಾದವು ನ್ಯಾಯಾಧಿಕರಣದಲ್ಲಿ ಇತ್ಯರ್ಥವಾಗಬೇಕು. ಗೋವಾ ಅಸೆಂಬ್ಲಿಯಲ್ಲಿ ಒಮ್ಮತ ನಿರ್ಣಯ ತೆಗೆದುಕೊಂಡರೆ ಸಿಎಂ ಪರಿಕ್ಕರ್ ಪತ್ರವೂ ಮೌಲ್ಯ ಕಳೆದುಕೊಳ್ಳಲಿದೆ. ಪ್ರಧಾನಿ ಮೋದಿ ಮಧ್ಯಸ್ಥಿಕೆಯು ಕೈಗೂಡುವುದಿಲ್ಲ. ಮಹದಾಯಿ ವಿವಾದ ಇನ್ನಷ್ಟು ಕಗ್ಗಂಟಾಗಲಿದೆ’ ಎಂದು ಗೋವಾ ಡೆಪ್ಯುಟಿ ಸ್ಪೀಕರ್ ಮೈಕಲ್ ಲೋಬೋ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ತಿರುಪತಿಯಲ್ಲಿ ಬಾಂಬ್ ಸ್ಪೋಟಕ್ಕೆ ಸಂಚು

ಹೈದರಾಬಾದ್: ಪ್ರಸಿದ್ಧ ತೀರ್ಥಕ್ಷೇತ್ರ ತಿರುಪತಿ ದೇವಾಲಯದಲ್ಲಿ ದುಷ್ಕರ್ಮಿಗಳು ಬಾಂಬ್ ಸ್ಪೋಟಕ್ಕೆ ...

news

ಸಿಎಂ ಸೂಚನೆಗಾಗಿ ಕಾಯುತ್ತಿರುವ ನಟ ಶಶಿಕುಮಾರ್

ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ನಟ ಶಶಿಕುಮಾರ್ ಸಿಎಂ ...

news

ಮುಂದಿನ ಚುನಾವಣೆಯಲ್ಲಿ ಅಶೋಕ್ ಖೇಣಿ ಕಾಂಗ್ರೆಸ್ಸಿನಿಂದ ಸ್ಪರ್ಧೆ?

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರಸ್ ಪಕ್ಷದಿಂದ ಶಾಸಕ ಅಶೋಕ್ ಖೇಣಿ ಅವರು ಸ್ಪರ್ಧೆ ಮಾಡಲಿದ್ದಾರೆ.

news

ರಾಜ್ಯ ಚುನಾವಣೆಗೆ ಈ ಸೂಪರ್ ಸ್ಟಾರ್ ಎಂಟ್ರಿ ಖಚಿತ?!

ಬೆಂಗಳೂರು: ಚುನಾವಣೆ ಬಂತೆಂದರೆ ಸಿನಿಮಾ ನಟರೂ ಚುರುಕಾಗುತ್ತಾರೆ. ರಾಜಕೀಯ ಪಕ್ಷಗಳೊಂದಿಗೆ ಸೇರಿಕೊಂಡು ...

Widgets Magazine Widgets Magazine Widgets Magazine