ಮಹಾದಾಯಿ ವಿಚಾರದಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಹಿಂಪಡೆದ ಗೋವಾ

ನವದೆಹಲಿ, ಮಂಗಳವಾರ, 13 ಫೆಬ್ರವರಿ 2018 (19:58 IST)

ಮಹಾದಾಯಿ ವಿಚಾರದಲ್ಲಿ ಕರ್ನಾಟಕ ಸರ್ಕಾರದ ವಿರುದ್ಧ ಗೋವಾ ಸಲ್ಲಿಸಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಹಿಂದಕ್ಕೆ ಪಡೆದಿದೆ.

ಕರ್ನಾಟಕ ಸರ್ಕಾರ ವಿವಾದಿತ ಜಾಗದಲ್ಲಿ ಕಾಮಗಾರಿಗಳನ್ನು ಕೈಗೊಳ್ಳುವ ಮೂಲಕ ನ್ಯಾಯಾಂಗ ನಿಂದನೆ ಮಾಡಿದೆ ಎಂದು ಗೋವಾ ಆರೋಪಿಸಿತ್ತು.

ವಿವಾದಿತ ಜಾಗದಲ್ಲಿ ಯಾವುದೇ ಕಾಮಗಾರಿ ಕೈಗೊಂಡಿಲ್ಲ ಎಂದು ಕರ್ನಾಟಕ ಸರ್ಕಾರ ನ್ಯಾಯಾಧೀಕರಣಕ್ಕೆ ಪ್ರಮಾಣ ಪತ್ರ ಸಲ್ಲಿಕೆ ಮಾಡಿದ್ದರಿಂದ, ಗೋವಾ ನ್ಯಾಯಾಂಗ ನಿಂದನೆ ಅರ್ಜಿ ಹಿಂಪಡೆದುಕೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  
ಮಹಾದಾಯಿ ನ್ಯಾಯಾಂಗ ನಿಂದನೆ ನ್ಯಾಯಾಧೀಕರಣ Mahadai Judicial Abuse And Judiciary

ಸುದ್ದಿಗಳು

news

ಶೇ10 ಕ್ಕಿಂತಲೂ ಅಧಿಕ ಕಮಿಷನ್ ಪಡೆಯುತ್ತಿರುವ ಸರ್ಕಾರ- ಕುಮಾರಸ್ವಾಮಿ

ಬಿಜೆಪಿ ಸರ್ಕಾರದ ಅವಧಿಯಲ್ಲಿ ಶೇ 10ರಷ್ಟು ಕಮಿಷನ್ ಇತ್ತು. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಇನ್ನೂ ...

news

ಅನುಭವ ಮಂಟಪಕ್ಕೆ ರಾಹುಲ್ ಗಾಂಧಿ ಭೇಟಿ

ಜನಾಶೀರ್ವಾದ ಯಾತ್ರೆಯ ಕೊನೆಯ ದಿನವಾದ ಇಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಸವ ಕಲ್ಯಾಣದ ಅನುಭವ ...

news

‘ನೋಟು ನಿಷೇಧದ ಐಡಿಯಾ ಕೊಟ್ಟಿದ್ದು ಆರ್ ಬಿಐ ಅಲ್ಲ, ಆರ್ ಎಸ್ಎಸ್’

ನವದೆಹಲಿ: ದೇಶದಲ್ಲಿ ಪ್ರಧಾನಿ ಮೋದಿ ಸರ್ಕಾರ ನೋಟು ಅಮಾನ್ಯಗೊಳಿಸುವ ನಿರ್ಧಾರ ಕೈಗೊಳ್ಳಲು ಆರ್ ಬಿಐ ಅಥವಾ ...

news

ಜವಾರಿ ಕೋಳಿಯ ಬಗ್ಗೆ ಪ್ರತಿಕ್ರಿಯೆ ನೀಡದ ರಾಹುಲ್ ಗಾಂಧಿ

ಜವಾರಿ ಕೋಳಿ ತಿಂದು ದೇವಸ್ಥಾನಕ್ಕೆ ಹೋಗಿರುವ ವಿಚಾರದ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ...

Widgets Magazine