ದೇವರ ಆಣೆ, ಯಡಿಯೂರಪ್ಪ ಮುಖ್ಯಮಂತ್ರಿ ಆಗಲ್ಲ– ರುದ್ರಪ್ಪ ಲಮಾಣಿ

ಹಾವೇರಿ, ಶನಿವಾರ, 24 ಫೆಬ್ರವರಿ 2018 (12:13 IST)

ನಾನು ಮುಜರಾಯಿ ಸಚಿವ, ಗಂಟೆ ಬಾರಿಸುವುದೇ ನನ್ನ ಕಾಯಕ, ದೇವರ ಆಣೆ ಮಾಡಿ ಹೇಳುತ್ತೇನೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಅವರು ರಾಜ್ಯದ ಮುಖ್ಯಮಂತ್ರಿ ಆಗುವುದಿಲ್ಲ ಎಂದು ಮುಜರಾಯಿ ಸಚಿವ ರುದ್ರಪ್ಪ ಲಮಾಣಿ ಹೇಳಿದ್ದಾರೆ.
 
ಹಾವೇರಿಯಲ್ಲಿ ಮಾತನಾಡಿದ ಅವರು, ಒಂದು ಕಾನೂನು ಮಾಡಬೇಕಾದರೆ ಜನಾಭಿಪ್ರಾಯ ಪಡೆಯಬೇಕು. ಆದ್ದರಿಂದ ಮಠಗಳನ್ನು ರಾಜ್ಯದ ಮುಜರಾಯಿ ಇಲಾಖೆಗೆ ಸೇರಿಸಲು ಅಭಿಪ್ರಾಯ ಸಂಗ್ರಹಿಸಲು ಪ್ರಕಟಣೆ ಹೊರಡಿಸಲಾಗಿತ್ತು. ಇದರ ಬಗ್ಗೆ ಬಿಜೆಪಿಗೆ ಕಾಮನ್ ಸೆನ್ಸ್ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
 
ಹೆಚ್ಚು ವಿದ್ಯಾವಂತ ಸ್ವಾಮೀಜಿಗಳು ಇದನ್ನು ವಿರೋಧಿಸಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಜ್ಯದಲ್ಲಿ ಘಟನೆಗಳ ಬಗ್ಗೆ ರಾಹುಲ್ ಗಾಂಧಿ ಬಾಯಿಬಿಡಬೇಕು– ಶೋಭಾ

ರಾಜ್ಯದಲ್ಲಿ ನಡೆದಿರುವ ಘಟನೆಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬಾಯಿ ಬಿಡಬೇಕು ಎಂದು ...

news

ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ಕಿಮ್ಮತ್ತಿಲ್ವಾ..?- ಸಂಸದೆ ಶೋಭಾ ಕರಂದ್ಲಾಜೆ ಪ್ರಶ್ನೆ

ಬೆಂಗಳೂರು: ರಾಜ್ಯಕ್ಕೆ ರಾಹುಲ್ ಗಾಂಧಿ ಆಗಮನದ ಹಿನ್ನೆಲೆ, ಸಂಸದೆ ಶೋಭಾ ಕರಂದ್ಲಾಜೆ ಸುದ್ದಿಗೋಷ್ಠಿಯನ್ನು ...

news

ಗೂಂಡಾಗಿರಿ ಪ್ರಕರಣದ ಬಗ್ಗೆ ರಾಹುಲ್ ಗಾಂಧಿ ಉತ್ತರಿಸಲಿ– ಜೋಶಿ

ರಾಜ್ಯದಲ್ಲಿ ನಡೆದಿರುವ ಗೂಂಡಾಗಿರಿ ಪ್ರಕರಣಗಳ ಬಗ್ಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಉತ್ತರಿಸಬೇಕು ಎಂದು ...

news

ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಅವಕಾಶ ಇಲ್ಲ– ಡಿ.ಕೆ.ಶಿವಕುಮಾರ್

ಕಾಂಗ್ರೆಸ್ ಪಕ್ಷದಲ್ಲಿ ವ್ಯಕ್ತಿ ಪೂಜೆಗೆ ಅವಕಾಶವಿಲ್ಲ, ಪಕ್ಷ ಪೂಜೆಗೆ ಅವಕಾಶ ಇದೆ ಎಂದು ಇಂಧನ ಸಚಿವ ...

Widgets Magazine