Widgets Magazine
Widgets Magazine

ಬೆಳ್ಳಂ ಬೆಳಗ್ಗೆ ಎಸಿಬಿ ಶಾಕ್: 4 ಅಧಿಕಾರಿಗಳ ಮನೆ ಮೇಲೆ ದಾಳಿ

ಬೆಂಗಳೂರು, ಬುಧವಾರ, 10 ಮೇ 2017 (13:00 IST)

Widgets Magazine

ಆದಾಯಕ್ಕೂ ಮೀರಿದ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ  ನಾಲ್ವರು ಸರ್ಕಾರಿ ಅಧಿಕಾರಿಗಳಿಗೆ ಎಸಿಬಿ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ನಾಲ್ವರು ಅಧಿಕಾರಿಗಳ ಮನೆ ಮತ್ತು ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


ಕೆಪಿಟಿಸಿಎಲ್ ನಿರ್ದೇಶಕ ಎಚ್. ನಾಗೇಶ್ ಮನೆ, ಕಚೇರಿ ಮತ್ತು ಸಂಬಂಧಿಕರ ನಿವಾಸದ ಮೇಲೂ ದಾಳಿ ನಡೆದಿದೆ. ರಾಮನಗರದ ತಹಸೀಲ್ದಾರ್ ರಘುಮೂರ್ತಿ, ತಾಂತ್ರಿಕ ಶಿಕ್ಷಣ ಇಲಾಖೆಯ ಅಧೀಕ್ಷಕ ರಾಮಕೃಷ್ಣಾರೆಡ್ಡಿ, ಬಿಬಿಎಂಪಿ ಹೆಚ್ಚುವರಿ ಆಯುಕ್ತ ಡಾ. ಯತೀಶ್ ಅವರ ನಾಗರಬಾವಿ ನಿವಾಸದ ಮೇಲು ದಾಳಿ ನಡೆದಿದೆ.

ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ಕಡತಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೆಲ ಅಧಿಕಾರಿಗಳ ಮನೆಯಲ್ಲಿ ಹಳೇ ನೋಟುಗಳು ಸಿಕ್ಕಿವೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಜಮ್ಮುವಿನಲ್ಲಿ ಸೇನಾಧಿಕಾರಿಯನ್ನ ಅಪಹರಿಸಿ ಹತ್ಯೆಗೈದ ಉಗ್ರರು

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ ಮುಂದುವರೆದಿದೆ. ಉಗ್ರರು ಸೇನಾಧಿಕಾರಿಯನ್ನ ಅಪಹರಿಸಿ ...

news

ಖರ್ಗೆ ರಾಜ್ಯ ರಾಜಕಾರಣಕ್ಕೆ ಬರುವ ಬಗ್ಗೆ ನನಗೆ ತಿಳಿದಿಲ್ಲ: ಪರರಮೇಶ್ವರ್

ನನ್ನನ್ನ ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಸುವ ಬಗ್ಗೆ ಚರ್ಚೆ ನಡೆದಿದೆ. ಹೊಸಬರನ್ನ ತರುವ ಕುರಿತಂತೆಯೂ ...

news

ಹೈದ್ರಾಬಾದ್`ನಲ್ಲಿ ಭೀಕರ ಅಪಘಾತ: ಸಚಿವರ ಪುತ್ರ ಸೇರಿ ಇಬ್ಬರ ಸಾವು

ಹೈದ್ರಾಬಾದ್`ನಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಅಪಘಾತದಲ್ಲಿ ಆಂಧ್ರಪ್ರದೇಶದ ಹಿರಿಯ ಸಚಿವರೊಬ್ಬರ ಪುತ್ರ ...

news

ಆಸ್ಪತ್ರೆಗೆ ದಾಖಲಾದ ಸೋನಿಯಾ ಗಾಂಧಿ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ...

Widgets Magazine Widgets Magazine Widgets Magazine