Widgets Magazine
Widgets Magazine

ರೌಡಿಶೀಟರ್ ನಾಗನನ್ನು ಸರಕಾರವೇ ರಕ್ಷಿಸುತ್ತಿದೆ: ಶೋಭಾ ಕರಂದ್ಲಾಜೆ

ಬೆಂಗಳೂರು, ಬುಧವಾರ, 10 ಮೇ 2017 (16:08 IST)

Widgets Magazine

ರೌಡಿಶೀಟರ್ ನಾಗನನ್ನು ಸರಕಾರವೇ ರಕ್ಷಿಸುತ್ತಿದೆ ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆರೋಪಿಸಿದ್ದಾರೆ.
 
ಈಗಾಗಲೇ ಹಲವಾರು ರಾಜಕೀಯ ನಾಯಕರ ಹೆಸರುಗಳನ್ನು ಬಹಿರಂಗಪಡಿಸಿದ್ದಾನೆ. ನಾಗನ ಪ್ರಕರಣವನ್ನು ಜಾರಿ ನಿರ್ದೇಶನಾಲಯ ಮತ್ತು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.
 
ಪ್ರಕರಣ ಸಿಬಿಐಗೆ ವಹಿಸಿದಲ್ಲಿ ನಾಗನ ಹಿಂದೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಇತರ ನಾಯಕರ ಕೈವಾಡ ಬಯಲಿಗೆ ತರಬಹುದಾಗಿದೆ ಎಂದರು,
 
ಕಳೆದ ಹಲವು ದಿನಗಳಿಂದ ನಾಗ ಬೆಂಗಳೂರಿನಲ್ಲಿಯೇ ಇದ್ದರೂ ಪೊಲೀಸರು ಯಾಕೆ ಬಂಧಿಸುತ್ತಿಲ್ಲ? ಯಾರನ್ನು ರಕ್ಷಣೆ ಮಾಡುವ ಪ್ರಯತ್ನ ನಡೆಯುತ್ತಿದೆ? ಎಂದು ಸರಕಾರದ ವಿರುದ್ಧ ಸಂಸದೆ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಹುತಾತ್ಮ ಯೋಧನ ಅಂತಿಮ ಯಾತ್ರೆ ವೇಳೆಯೂ ಕಲ್ಲು ತೂರಾಟ

ಎಂಥಾ ಕಾಲ ಬಂತು ನೋಡಿ.. ಕಾಶ್ಮೀರದಲ್ಲಿ ಎಂಥೆಂಥಾ ದುಷ್ಕರ್ಮಿಗಳು ಅಡಗಿದ್ದಾರೆ ಎಂಬುದಕ್ಕೆ ಈ ಪ್ರಕರಣ ...

news

ಎಚ್‌ಡಿಕೆಯಿಂದ ಕಾರ್ಯಕರ್ತನಿಗೆ ಕಪಾಳಮೋಕ್ಷ

ಮೈಸೂರು: ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ...

news

ಲಕ್ಷ್ಮಿ ಹೆಬ್ಬಾಳ್ಕರ್, ಲಕ್ಕಣ್ಣ ನಡುವೆ ಏಕವಚನದಲ್ಲಿಯೇ ಮಾತಿನ ಚಕಮಕಿ

ಬೆಂಗಳೂರು: ಕೆಪಿಸಿಸಿ ಕಚೇರಿಯ ಆವರಣದಲ್ಲಿ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ...

news

ಮಾಜಿ ಸಚಿವ ಎಚ್.ವಿಶ್ವನಾಥ್ ಜೆಡಿಎಸ್‌ಗೆ ಬಂದಲ್ಲಿ ಸ್ವಾಗತ: ಕುಮಾರಸ್ವಾಮಿ

ಮೈಸೂರು: ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಎಚ್.ವಿಶ್ವನಾಥ್ ಅವರಿಗೆ ಗೌರವ ಸಿಗಬೇಕಾಗಿದೆ. ಜೆಡಿಎಸ್ ...

Widgets Magazine Widgets Magazine Widgets Magazine