ಸಿದ್ದರಾಮಯ್ಯ ಬಂದ ಮೇಲೆ ಸರ್ಕಾರದ ಭವಿಷ್ಯ ನಿರ್ಧಾರ?

ಬೆಂಗಳೂರು, ಶನಿವಾರ, 15 ಸೆಪ್ಟಂಬರ್ 2018 (17:05 IST)

ವಿದೇಶ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ದೇಶಕ್ಕೆ ಮರಳಿ ಬಂದ ಮೇಲೆ ರಾಜ್ಯದ ಸಮ್ಮಿಶ್ರ ಸರಕಾರದ ಅಳಿವು-ಉಳಿವು ನಿರ್ಧಾರವಾಗಲಿದೆ ಎಂಬ ಮಾತುಗಳು ಬಲವಾಗಿ ಕೇಳಿಬರುತ್ತಿವೆ.

ಅಧಿಕಾರಕ್ಕಾಗಿ ಆಟ ಮುಂದುವರಿದಿರುವಂತೆ ದಿನಕ್ಕೊಂದು ಮಾತುಗಳು ಕೇಳಿಬರುತ್ತಿವೆ. ಕಾಂಗ್ರೆಸ್-ಜೆಡಿಎಸ್ ನೇತೃತ್ವದ ಸಮ್ಮಿಶ್ರ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬೆಂಗಳೂರಿಗೆ ಆಗಮಿಸಿದ ಬಳಿಕ ಏನೆಲ್ಲ ಬೆಳವಣಿಗೆಗಳು ಆಗಬಹುದೆಂದು ಚರ್ಚೆಗಳು ನಡೆಯುತ್ತಿವೆ.

ಜಾರಕಿಹೊಳಿ ಸಹೋದರರ ಅಸಮಧಾನವನ್ನು ತೊಡೆದು ಸರಕಾರವನ್ನು ಸುಸ್ಥಿತಿಗೆ ತರುತ್ತಾರೋ ಅಥವಾ ಸರಕಾರ ಅಸ್ಥಿರವಾಗುವ ಚಟುವಟಿಕೆಗಳನ್ನು ಪರೋಕ್ಷವಾಗಿ ಪ್ರೋತ್ಸಾಹ ಮಾಡುತ್ತಾರೋ ಎಂಬುದು ಸಧ್ಯದ ಕುತೂಹಲವಾಗಿದೆ.

ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಸಚಿವ ಜಾರಕಿಹೊಳಿ ಕೆನ್ನೆ ಹಿಡಿದ ಸಿಎಂ!

ಜಾರಕಿಹೊಳಿ ಬ್ರದರ್ಸ್​ ಸಮ್ಮಿಶ್ರ ಸರ್ಕಾರದ ವಿರುದ್ಧ ಮುನಿಸಿಕೊಂಡಿದ್ದು, ಹಲವು ರಾಜಕೀಯ ಬೆಳವಣಿಗೆಗೆ ...

news

ಎರಡನೇ ಬಾರಿಯೂ ಹೆಣ್ಣು ಮಗು ಹುಟ್ಟಿತೆಂದು ಮೊದಲ ಮಗುವನ್ನು ಟೆರೇಸ್ ನಿಂದ ತಳ್ಳಿದ ಅಪ್ಪ

ಉತ್ತರ ಪ್ರದೇಶ : ದೇಶ ಎಷ್ಟೇ ಅಭಿವೃದ್ಧಿ ಹೊಂದಿ ಹೆಣ್ಣು ಮಕ್ಕಳಿಗಾಗಿ ಹೊಸ ಹೊಸ ಕಾನೂನುಗಳನ್ನು, ...

news

ಕಾಂಗ್ರೆಸ್ ಭಿನ್ನಮತ ಶಮನವಾಗಿದೆ ಎಂದ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್

ರಾಜ್ಯಾದ್ಯಂತ ಸುದ್ದಿಯಾಗಿದ್ದ ಬೆಳಗಾವಿ ಪಿಎಲ್ ಡಿ ಬ್ಯಾಂಕ್ ಚುನಾವಣೆ ವಿಷಯ ಮುಗಿದು ಹೋದ ಅಧ್ಯಾಯವಾಗಿದೆ ...

news

ಸಲಿಂಗಕಾಮ ಅಪಚಾರವಲ್ಲ ಎಂದ ಕೇಂದ್ರ ಸಚಿವ

ಸಲಿಂಗಕಾಮ ಸಂಸ್ಕೃತಿಗೆ ಅಪಚಾರವಲ್ಲ. ಬದಲಾಗಿ ಅದು ಬದುಕಿನ ವ್ಯವಸ್ಥೆಯಾಗಿದೆ ಎಂದ ಕೇಂದ್ರ ಸಚಿವ ...

Widgets Magazine