Widgets Magazine
Widgets Magazine

ಪರಿಷತ್‌ಗೆ ಸಿಎಂ ಲಿಂಗಪ್ಪ ನಾಮಕರಣಕ್ಕೆ ರಾಜ್ಯಪಾಲರ ನಕಾರ

ಬೆಂಗಳೂರು, ಬುಧವಾರ, 17 ಮೇ 2017 (20:18 IST)

Widgets Magazine

ಪರಿಷತ್‌ಗೆ ಸಿಎಂ ಲಿಂಗಪ್ಪ ನಾಮನಿರ್ದೇಶನಕ್ಕೆ ವಜುಭಾಯಿ ವಾಲಾ ತಿರಸ್ಕರಿಸಿದ್ದಾರೆ ಎನ್ನುವ ವರದಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ, ಆ ಬಗ್ಗೆ ನನಗೆ ಗೊತ್ತಿಲ್ಲ ನೋಡಿ ಹೇಳ್ತೇನೆ ಎಂದು ಹೇಳಿದ್ದಾರೆ.
 
ಪರಿಷತ್‌ಗೆ ಮೂವರು ಸದಸ್ಯರ ನಾಮನಿರ್ದೇಶನ  ಮಾಡಬೇಕಾಗಿತ್ತು. ನೇತೃತ್ವದ ಸರಕಾರ ಮೋಹನ್ ಕೊಂಡಜ್ಜಿ, ಪಿ.ಆರ್.ರಮೇಶ್ ಮತ್ತು ಸಿ.ಎಂ.ಲಿಂಗಪ್ಪ ಹೆಸರುಗಳನ್ನು ಅಂತಿಮಗೊಳಿಸಿ ರಾಜ್ಯಪಾಲರ ಅನುಮತಿಗಾಗಿ ಕಳುಹಿಸಿಕೊಟ್ಟಿತ್ತು.
 
ಆದರೆ, ರಾಜ್ಯಪಾಲರು ಇಬ್ಬರ ಹೆಸರಿಗೆ ಒಪ್ಪಿಗೆ ನೀಡಿದ್ದು, ಶಿಕ್ಷಣ, ಸಮಾಜ ಸೇವೆ ಕೋಟಾದಲ್ಲಿ ಸಿ.ಎಂ. ಲಿಂಗಪ್ಪ ಹೆಸರು ಬರುವುದಿಲ್ಲವೆಂದು ಆಕ್ಷೇಪಿಸಿದ್ದಾರೆ. ಸಕ್ರಿಯ ರಾಜಕೀಯದಲ್ಲಿರುವ ವ್ಯಕ್ತಿಯನ್ನು ಸಾಮಾಜಿಕ ಸೇವೆ ವ್ಯಾಪ್ತಿಗೆ ತರಲು ಸಾಧ್ಯವಿಲ್ಲ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ರಾಜ್ಯಪಾಲರ ಕಚೇರಿ ಕಾರಣ ನೀಡಿದೆ.
 
ರಾಜ್ಯಪಾಲರನ್ನು ಭೇಟಿಯಾಗಿ ಸಿ.ಎಂ.ಲಿಂಗಪ್ಪ ಅವರ ಬಗ್ಗೆ ಚರ್ಚೆ ನಡೆಸುವುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನಾಯಿಗೆ ಮರಣದಂಡನೆ ವಿಧಿಸಿದ ಪಾಕಿಸ್ತಾನ

ಲಾಹೋರ್: ಒಂದು ವಿಲಕ್ಷಣ ಪ್ರಕರಣದಲ್ಲಿ, ಬಾಲಕನನ್ನು ಕಚ್ಚಿದ್ದಕ್ಕಾಗಿ ಪಾಕಿಸ್ತಾನದ ಪಂಜಾಬ್ ...

news

ವಿವಾಹ ಮಂಟಪದಲ್ಲಿ ವರನಿಗೆ ರಿವಾಲ್ವರ್‌ನಿಂದ ಬೆದರಿಸಿ ಅಪಹರಿಸಿದ ಯುವತಿ

ಕಾನ್ಪುರ್: ಕಲೆ ಜೀವನವನ್ನು ಅನುಕರಿಸುತ್ತದೆ ಎಂದು ಕೆಲವರು ಹೇಳುತ್ತಾರೆ, ಇದರಿಂದಾಗಿ ಬಾಲಿವುಡ್ ಮಸಾಲಾ ...

news

ಕುಲಭೂಷಣ್ ಜಾಧವ್ ಪ್ರಕರಣದ ಬಗ್ಗೆ ನಾಳೆ ತೀರ್ಪು

ನವದೆಹಲಿ: ಕುಲಭೂಷಣ್ ಜಾಧವ ಗಲ್ಲು ವಿಚಾರ ಕುರಿತಂತೆ ಅಂತಾರಾಷ್ಟ್ರೀಯ ಕೋರ್ಟ್ ನಾಳೆ ತೀರ್ಪು ನೀಡಲಿದೆ.

news

ಅಂಬರೀಶ್ ಶಾಸಕ ಸ್ಥಾನ ರದ್ದುಪಡಿಸಲು ಸ್ಪೀಕರ್‌ಗೆ ಪತ್ರ

ಬೆಂಗಳೂರು: ಮಾಜಿ ಸಚಿವ ಅಂಬರೀಶ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಯಾವುದೇ ಕಲಾಪಗಳಲ್ಲಿ ...

Widgets Magazine Widgets Magazine