ನಿನ್ನೆ ತಾಂತ್ರಿಕ ಸಮಸ್ಯೆಗಳಿಂದ ಸ್ಥಗಿತಗೊಂಡಿದ್ದ ಗೃಹಲಕ್ಷ್ಮಿ ಅರ್ಜಿ ಸಲ್ಲಿಕೆ ಇಂದು ಪುನಃ ಆರಂಭಗೊಂಡಿದ್ದು, ಇಂದು ಕೂಡ ಸರ್ವರ್ ಸಮಸ್ಯೆ ಕಾಣಿಸಿಕೊಂಡಿದೆ,