ಬೆಂಗಳೂರು : ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಸತತ 7ನೇ ಬಾರಿಗೆ ಗುಜರಾತ್ ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್.ಆರ್ ನಿರಾಣಿ ಅವರು ಸಂತಸ ವ್ಯಕ್ತಪಡಿಸಿದ್ದಾರೆ.ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಅವರ ಸಂಘಟನಾ ಚಾತುರ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ತಂತ್ರಗಾರಿಕೆ,ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸರಳತೆ ಹಾಗೂ ಕಾರ್ಯಕರ್ತರ