ಸಿಎಂ ಪುತ್ರನ ಪರ ಸಚಿವ ಎಚ್‌‍.ಸಿ.ಮಹಾದೇವಪ್ಪ ಬ್ಯಾಟಿಂಗ್

ಬೆಂಗಳೂರು, ಗುರುವಾರ, 12 ಅಕ್ಟೋಬರ್ 2017 (13:06 IST)

Widgets Magazine

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಡಾ.ಯಾವುದೇ ಭೂ ಅಕ್ರಮದಲ್ಲಿ ಭಾಗಿಯಾಗಿಲ್ಲ ಎಂದು ಸಚಿವ ಎಚ್.ಸಿ, ಮಹಾದೇವಪ್ಪ ಯತೀಂದ್ರ ಪರ ಬ್ಯಾಟಿಂಗ್ ನಡೆಸಿದ್ದಾರೆ.
ಬಿಜೆಪಿ ಮುಖಂಡ ಬಿ.ಜಿ.ಪುಟ್ಟಸ್ವಾಮಿ ಮಾಡಿರುವ ಆರೋಪದಲ್ಲಿ ಸತ್ಯಾಂಶವಿಲ್ಲ. ಸಮಯ ಸಾಧಕ ರಾಜಕಾರಣಿಗಳಿಗೆ ಜನತೆ ಮುಂಬರುವ ದಿನಗಳಲ್ಲಿ ತಕ್ಕ ಪಾಠ ಕಲಿಸುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
 
ಪುತ್ರ ಡಾ. ಯತೀಂದ್ರ ವೈದ್ಯರಾಗಿದ್ದಾರೆ. ಅವರಿಗೆ ಸಾರ್ವಜನಿಕ ಜೀವನ ಇಷ್ಟವಿರಲಿಲ್ಲ. ಕೆಲ ಕಾರಣಗಳಿಂದ ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ ಎಂದು ತಿಳಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯರಾಗಲಿ ಅಥವಾ ಅವರ ಪುತ್ರ ಯತೀಂದ್ರರಾಗಲಿ ಡಿನೋಟಿಫೈ ಪ್ರಕರಣದಲ್ಲಿ ಭಾಗಿಯಾಗಿಲ್ಲ ಇದು ರಾಜಕಾರಣದ ಬೌಧ್ಧಿಕ ಅಧಃಪತನ ಎಂದು ಸಚಿವ ಎಚ್.ಸಿ.ಮಹಾದೇವಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ಸಿಎಂ ಸಿದ್ದರಾಮಯ್ಯ ಡಿನೋಟಿಫೈ ಮಾಡುವ ಮೂಲಕ 300 ಕೋಟಿ ರೂಪಾಯಿಗಳ ಹಗರಣವೆಸಗಿದ್ದಾರೆ. ಇವರ ಪುತ್ರ ಯತೀಂದ್ರ ಶಾಂತಾ ಇಂಡೃಸ್ಟ್ರೀಸ್‌ಗಾಗಿ ಅಕ್ರಮವಾಗಿ ಭೂಮಿ ಪಡೆದಿದ್ದಾರೆ ಎಂದು ಬಿಜೆಪಿ ಮುಖಂಡ ಬಿ.ಜಿ. ಪುಟ್ಟಸ್ವಾಮಿ ಆರೋಪಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಎಚ್‌‍.ಸಿ.ಮಹಾದೇವಪ್ಪ ಸಿಎಂ ಸಿದ್ದರಾಮಯ್ಯ ಯತೀಂದ್ರ ಬಿ.ಜಿ.ಪುಟ್ಟಸ್ವಾಮಿ Yateendra Cm Siddaramaiah H.c.mahadevappa B.g.puttaswami

Widgets Magazine

ಸುದ್ದಿಗಳು

news

ಶೋಭಾ, ಅಶೋಕ್ ಮಾತ್ರ ನಾಯಕರೇ? ಪಕ್ಷದಲ್ಲಿ ಬೇರೆಯವರಿಲ್ಲವೇ?: ಬಿಎಸ್‌ವೈಗೆ ಟಾಂಗ್

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ಬಿಜೆಪಿ ನಾಯಕರೇ ಅಸಮಾಧಾನ ...

news

ಗುಜರಾತ್, ಹಿಮಾಚಲ ಪ್ರದೇಶ ಚುನಾವಣೆಗೆ ದಿನಾಂಕ ಇಂದು ಫಿಕ್ಸ್

ನವದೆಹಲಿ: ಮುಂಬರುವವ ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗ ...

news

ದೆಹಲಿಯತ್ತ ದೌಡಾಯಿಸಿದ ಸಿಎಂ ಸಿದ್ದರಾಮಯ್ಯ ಬಳಗ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಮತ್ತು ಆಪ್ತ ಸಚಿವರ ಬಳಗ ದೆಹಲಿಯತ್ತ ಪ್ರಯಾಣ ಬೆಳೆಸಿದೆ. ದೆಹಲಿಯಲ್ಲಿ ...

news

ಆರುಷಿ ಕೊಲೆ ಪ್ರಕರಣ: ಇಂದು ಅಲಹಾಬಾದ್ ಹೈಕೋರ್ಟ್ ತೀರ್ಪು

ನವದೆಹಲಿ: 2008ರಲ್ಲಿ ನಡೆದಿದ್ದ ಆರುಷಿ ತಲ್ವಾರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ...

Widgets Magazine