ಸಚಿವ ಕೆ.ಜೆ. ಜಾರ್ಜ್ ಪರ ಎಚ್‌.ಡಿ.ಕುಮಾರಸ್ವಾಮಿ ಬ್ಯಾಟಿಂಗ್

ಬೆಂಗಳೂರು, ಶುಕ್ರವಾರ, 27 ಅಕ್ಟೋಬರ್ 2017 (15:25 IST)

ಸಿಬಿಐ ಎಫ್‌ಐಆರ್ ದಾಖಲಿಸಿದ ಕೂಡಲೇ ರಾಜೀನಾಮೆ ನೀಡಬೇಕು ಎನ್ನುವದು ಸರಿಯಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಜಾರ್ಜ್ ಪರ ಬ್ಯಾಟಿಂಗ್ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ಪ್ರಕರಣದ ತನಿಖೆ ನಡೆಸಿ ಕ್ಲೀನ್ ಚಿಟ್ ನೀಡಿದೆ. ಸಿಬಿಐ ತನಿಖೆ ಆರಂಭಿಸಿ ಸಾಕ್ಷ್ಯ ದೊರೆತಲ್ಲಿ ಜಾರ್ಜ್ ರಾಜೀನಾಮೆ ನೀಡಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
 
ಸಿಬಿಐ ಪ್ರಕರಣವನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಿ ಸತ್ಯಾಸಂಗತಿ ಹೊರತರಲಿ. ಜಾರ್ಜ್ ವಿಷಯದಲ್ಲಿ ರಾಜಕೀಯ ಬೆರೆಸೋಲ್ಲ. ಕಾನೂನು ತನ್ನದೇ ಆದ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
 
ಕುಮಾರಸ್ವಾಮಿ ಜಾರ್ಜ್ ಪರ ಬ್ಯಾಟಿಂಗ್ ನಡೆಸಿದ್ದರಿಂದ ಸರಕಾರಕ್ಕೆ ಬೆಂಬಲ ದೊರತಂತಾಗಿದ್ದರೆ, ಬಿಜೆಪಿ ಹೋರಾಟಕ್ಕೆ ಹಿನ್ನೆಡೆಯಾದಂತಾಗಿದೆ ಎಂದು ಮೂಲಗಳು ತಿಳಿಸಿವೆ.   
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಜಾರ್ಜ್ ರಾಜೀನಾಮೆ ಕೊಡುವವರೆಗೆ ಬಿಜೆಪಿ ಬಿಡೋಲ್ಲ: ಆರ್.ಅಶೋಕ್

ಬೆಂಗಳೂರು: ಡಿವೈಎಸ್‌ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಸಚಿವ ಕೆ.ಜೆ. ...

news

ಜೀವರಕ್ಷಣೆಗಾಗಿ ಮೊರೆ ಇಡುತ್ತಿರುವ ಹದಿಯಾ ವಿಡಿಯೋ ಬಿಡುಗಡೆ

ಕೇರಳ: ನನ್ನನ್ನು ಇಲ್ಲಿಂದ ಪಾರು ಮಾಡಿ, ಇಲ್ಲದಿದ್ದರೆ ಯಾವ ಹೊತ್ತಿನಲ್ಲೂ ನನ್ನನ್ನು ಕೊಂದು ಬಿಡುತ್ತಾರೆ ...

news

ಕಂಬಳ ಆಚರಣೆ ಮುಂದುವರಿಕೆ: ಅಧಿವೇಶನದಲ್ಲಿ ಮಸೂದೆ ಮಂಡನೆ

ಬೆಂಗಳೂರು: ಕರಾವಳಿ ಜಾನಪದ ಕ್ರೀಡೆ ಕಂಬಳ ನಿಷೇಧ ತೆರವು ಕುರಿತ ಆದೇಶಕ್ಕೆ ರಾಷ್ಟ್ರಪತಿ ಅಂಕಿತ ದೊರೆತಿದೆ. ...

news

ಸುನಂದಾ ಪುಷ್ಕರ್ ನಿಗೂಢ ಸಾವು: ಸುಬ್ರಮಣಿಯನ್ ಸ್ವಾಮಿ ಸಲ್ಲಿಸಿದ್ದ ಪಿಐಎಲ್ ವಜಾ

ನವದೆಹಲಿ: ಕಾಂಗ್ರೆಸ್ ಸಂಸದ ಶಶಿ ತರೂರ್ ಪತ್ನಿ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣದ ಎಸ್ಐಟಿ ತನಿಖೆ ...

Widgets Magazine
Widgets Magazine