Widgets Magazine
Widgets Magazine

ಜುಲೈ 4 ರಂದು ಎಚ್.ವಿಶ್ವನಾಥ್ ಜೆಡಿಎಸ್‌ಗೆ ಸೇರ್ಪಡೆ

ಮೈಸೂರು, ಬುಧವಾರ, 28 ಜೂನ್ 2017 (13:18 IST)

Widgets Magazine

ಇತ್ತೀಚೆಗೆ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ ಮಾಜಿ ಸಂಸದ ಎಚ್.ವಿಶ್ವನಾಥ್ ಜೆಡಿಎಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
 
ಮುಂಬರುವ ಜುಲೈ 4 ರಂದು ಎಚ್.ವಿಶ್ವನಾಥ್ ಸರಳ ಕಾರ್ಯಕ್ರಮದಲ್ಲಿ ಜೆಡಿಎಸ್ ಪಕ್ಷವನ್ನು ಸೇರಲಿದ್ದಾರೆ ಎಂದು  ವಿಶ್ವನಾಥ್ ಪುತ್ರ ಪೂರ್ವಜ್ ತಿಳಿಸಿದ್ದಾರೆ.
 
ಕಳೆದ 40 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದ ಎಚ್.ವಿಶ್ವನಾಥ್, ಸಿಎಂ ಸಿದ್ದರಾಮಯ್ಯ ಸೇರಿದಂತೆ ಕೆಲ ಹಿರಿಯ ನಾಯಕರ ವಿರುದ್ಧದ ಭಿನ್ನಾಭಿಪ್ರಾಯದಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ಗುಡ್‌ಬೈ ಹೇಳಿದ್ದಾರೆ.
 
ಕೆಲ ದಿನಗಳ ಹಿಂದೆ ನಾನು ಯಾವ ಪಕ್ಷಕ್ಕೆ ಸೇರ್ಪಡೆಯಾಗುತ್ತೇನೆ ಎನ್ನುವ ಮಾಹಿತಿ ಶೀಘ್ರದಲ್ಲಿ ನೀಡುತ್ತೇನೆ ಎಂದು ಮಾಜಿ ಸಂಸದ ಎಚ್.ವಿಶ್ವನಾಥ್ ತಿಳಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕಡಿಮೆ ಸಮಯದಲ್ಲಿ ಹೆಚ್ಚು ರಾಷ್ಟ್ರ ಸುತ್ತಿ ಬಂದ ಪ್ರಧಾನಿ ಮೋದಿ

ನವದೆಹಲಿ: ಮೂರು ರಾಷ್ಟ್ರಗಳ ವಿದೇಶ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಭಾರತಕ್ಕೆ ಬಂದಿಳಿದಿದ್ದಾರೆ. ...

news

ಪೇಜಾವರ ಶ್ರೀಗಳಿಗೆ ಕಾಂಗ್ರೆಸ್ ಬೆಂಬಲ: ಜಿ.ಪರಮೇಶ್ವರ್

ಬೆಂಗಳೂರು: ಉಡುಪಿಯ ಶ್ರೀಕೃಷ್ಣಮಠದಲ್ಲಿ ಮುಸ್ಲಿಂ ಸಮುದಾಯದವರಿಗೆ ಇಫ್ತಾರ್‌ಕೂಟ ಏರ್ಪಡಿಸಿರುವ ಪೇಜಾವರ ...

news

ಸಂಸತ್ತಿನಲ್ಲಿ ನೆರೆದ ವಿಪಕ್ಷಗಳ ದಂಡು

ನವದೆಹಲಿ: ಇಂದು ಸಂಸತ್ ಭವನದಲ್ಲಿ ವಿಪಕ್ಷಗಳ ದಂಡೇ ನೆರೆದಿತ್ತು. ಅದಕ್ಕೆ ಕಾರಣ ವಿಪಕ್ಷಗಳ ರಾಷ್ಟ್ರಪತಿ ...

news

ಎನ್ ಐಎಯಿಂದ ಮೂವರು ಹುರಿಯತ್ ನಾಯಕರ ಬಂಧನ

ಜಮ್ಮು-ಕಾಶ್ಮೀರದಲ್ಲಿ ಹಿಂಸಾಚಾರಕ್ಕೆ ಪ್ರಚೋದನೆ ನೀಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ...

Widgets Magazine Widgets Magazine Widgets Magazine