ಎಚ್‌.ವೈ ಮೇಟಿ ಸಿಡಿ ಪ್ರಕರಣ ಸಂತ್ರಸ್ಥೆ ಆತ್ಮಹತ್ಯೆಗೆ ಯತ್ನ

ಬಾಗಲಕೋಟೆ, ಭಾನುವಾರ, 13 ಆಗಸ್ಟ್ 2017 (15:14 IST)

ಮಾಜಿ ಸಚಿವ ಎಚ್‌.ವೈ ಮೇಟಿ ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆಯಾಗಿದ್ದ ವಿಜಯಲಕ್ಷ್ಮಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವರದಿಯಾಗಿದೆ.
 
ಸಂತ್ರಸ್ಥೆ ವಿಜಯಲಕ್ಷ್ಮಿ ನಿದ್ರೆಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಬಾಗಲಕೋಟೆ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
 
ಮಾಜಿ ಸಚಿವ ಎಚ್‌.ವೈ ಮೇಟಿ ಸಿಡಿ ಪ್ರಕರಣದಲ್ಲಿ ಸಂತ್ರಸ್ಥೆಯಾಗಿದ್ದ ಮಹಿಳೆ ವಿಜಯಲಕ್ಷ್ಮಿ, ನಂಚರ ಉಲ್ಟಾ ಹೊಡೆದು ನನಗೆ ಮಾಜಿ ಸಚಿವರು ಕಿರುಕುಳ ನೀಡಿಲ್ಲ ಎಂದು ಹೇಳಿಕೆ ನೀಡಿದ್ದಳು.
 
ವಿಜಯಲಕ್ಷ್ಮಿ ಆತ್ಮಹತ್ಯೆ ಪ್ರಯತ್ನದಿಂದಾಗಿ ಮತ್ತೆ ಮಾಜಿ ಸಚಿವ ಎಚ್.ವೈ.ಮೇಟಿ ಪ್ರಕರಣ ಮತ್ತೆ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಈಗ ಚುನಾವಣೆ ನಡೆದ್ರೆ ಕೇವಲ 80 ಸೀಟು ಮಾತ್ರ ಗೆಲ್ಲೋದು: ಅಮಿತ್ ಶಾ

ಬೆಂಗಳೂರು: ವಿಧಾನಸಭೆ ಚುನಾವಣೆ ಅವಧಿಗಿಂತ ಮುಂಚೆ ನಡೆದಲ್ಲಿ ಬಿಜೆಪಿ ಪಕ್ಷಕ್ಕೆ ಕೇವಲ 80 ಸೀಟುಗಳು ಮಾತ್ರ ...

news

ಪ್ರಚೋದನೆ ಮಾಡಲು ಅಮಿತ್ ಶಾ ಕರ್ನಾಟಕಕ್ಕೆ : ದಿನೇಶ್ ಗುಂಡೂರಾವ್

ಬೆಂಗಳೂರು: ವಿಸ್ತಾರಕರಿಂದ ಮನೆ ಮನೆಗೆ ಸುಳ್ಳು ವದಂತಿಗಳನ್ನು ಮುಟ್ಟಿಸಿ, ಜನರಿಗೆ ಪ್ರಚೋದನೆ ಮಾಡಲು ...

news

ಅಮಿತ್ ಶಾ ರಾಜ್ಯದಲ್ಲಿಯೇ ಠಿಕಾಣಿ ಹೂಡಲಿ, ನಷ್ಟವಿಲ್ಲ: ಸಿಎಂ ವಾಗ್ದಾಳಿ

ಕಲಬುರಗಿ: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಬೇಕಿದ್ದಲ್ಲಿ ಕರ್ನಾಟಕದಲ್ಲಿಯೇ ಠಿಕಾಣಿ ಹೂಡಲಿ. ...

news

ಆದಿಚುಂಚನಗಿರಿಮಠಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಭೇಟಿ

ಬೆಂಗಳೂರು: ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಇಂದು ಆದಿಚುಂಚನಗಿರಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ...

Widgets Magazine