ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುನ್ನಡೆ

ಕುಂದಾಪುರ, ಮಂಗಳವಾರ, 15 ಮೇ 2018 (08:46 IST)

: ವಿಧಾನಸಭೆ ಚುನಾವಣೆಯ ಮತ ಎಣಿಕೆ ಆರಂಭವಾಗಿದ್ದು, ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಮುನ್ನಡೆಯನ್ನು ಸಾಧಿಸಿದ್ದಾರೆ.


ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಬಿಜೆಪಿಯಿಂದ ಸ್ಪರ್ಧಿಸಿದ್ದು, ಈಗಾಗಲೇ ಅಂಚೆ ಮತ ಎಣಿಕೆಯಲ್ಲಿ ಮುನ್ನಡೆ ಸಾಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಶಿಕಾರಿಪುರ ಹಾಗೂ ಶಿವಮೊಗ್ಗ ಬಿಜೆಪಿ ಮುನ್ನಡೆ

ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನಾಯಕರಾದ ಬಿ.ಎಸ್.ಯಡಿಯೂರಪ್ಪ ಹಾಗೂ ಈಶ್ವರಪ್ಪ ...

news

ಬಿಜೆಪಿ ಮುನ್ನಡೆ ನೋಡಿ ಸದಾನಂದ ಗೌಡರು ಹೇಳಿದ್ದೇನು?

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಯಾರೂ ನಿರೀಕ್ಷಿಸಿರದ ರೀತಿಯಲ್ಲಿ ಮುನ್ನಡೆ ಕಾಯ್ದುಕೊಂಡಿರುವ ...

news

ಚಾಮುಂಡೇಶ್ವಲರಿ ಜತೆಗೆ ಬಾದಾಮಿಯಲ್ಲೂ ಸಿದ್ದರಾಮಯ್ಯಗೆ ಹಿನ್ನಡೆಯ ಶಾಕ್

ಬೆಂಗಳೂರು: ಚಾಮುಂಡೇಶ‍್ವರಿಯಲ್ಲಿ ಬಹುತೇಕ ಸೋಲಿನತ್ತ ಮುಖ ಮಾಡಿರುವ ಸಿಎಂ ಸಿದ್ದರಾಮಯ್ಯ ಬಾದಾಮಿಯಲ್ಲೂ ...

news

ಬಿಎಸ್ ವೈ ತವರಲ್ಲಿ ಗೆಲುವಿನ ಖಾತೆ ತೆರೆದ ಬಿಜೆಪಿ

ಶಿವಮೊಗ್ಗ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ತವರು ಜಿಲ್ಲೆ ಶಿವಮೊಗ್ಗದಲ್ಲಿ ಬಿಜೆಪಿ ಮೊದಲ ...

Widgets Magazine
Widgets Magazine