ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿಗೆ ಗೆಲುವು

ಕುಂದಾಪುರ, ಮಂಗಳವಾರ, 15 ಮೇ 2018 (13:01 IST)

: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಕುಂದಾಪುರ ಕ್ಷೇತ್ರದಲ್ಲಿ ಹಾಲಾಡಿ ಶ್ರೀನಿವಾಸ ಶೆಟ್ಟಿ ಗೆಲುವು ಸಾಧಿಸಿದ್ದಾರೆ.


ಈ ಹಿಂದೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿದು ಗೆಲುವು ಸಾಧಿಸಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು ಈ ಬಾರಿ ಬಿಜೆಪಿಯಿಂದ ಸ್ಪರ್ಧೆಗೆ ಇಳಿದಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದಾರೆ. ಹಾಗೇ ಕಾರ್ಕಳದಲ್ಲಿ ಬಿಜೆಪಿ ಅಭ್ಯರ್ಥಿ ಸುನೀಲ್ ಕುಮಾರ್ ಅವರು ಕೂಡ ಗೆಲುವು ಸಾಧಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರಾಮನಗರದಲ್ಲಿ ಗೆಲುವು ಸಾಧಿಸಿದ ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು : ಈ ಬಾರಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ ...

news

ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೇಲ್ ಪ್ರತಿಭಟನೆ

ಬೆಂಗಳೂರು : ಮತ ಎಣಿಕೆ ವೇಳೆ ಗೋಲ್ ಮಾಲ್ ಮಾಡಲಾಗಿದೆ ಎಂದು ಆರೋಪಿಸಿ ಬಬಲೇಶ್ವರ ಕ್ಷೇತ್ರದ ಬಿಜೆಪಿ ...

news

ಮಾಲೂರಿನಲ್ಲಿ ಗೆಲುವಿನ ಜಯಭೇರಿ ಬಾರಿಸಿದ ಕಾಂಗ್ರೆಸ್

ಬೆಂಗಳೂರು : ಈ ಬಾರಿ ರಾಜ್ಯ ಚುನಾವಣೆಯಲ್ಲಿ ಮಾಲೂರಿನಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ.

news

ಸೆಕ್ಸ್ ಹಗರಣದಲ್ಲಿ ಕ್ಲೀನ್ ಚಿಟ್ ಪಡೆದ ಎಚ್ ವೈ ಮೇಟಿಗೆ ಸೋಲುಣಿಸಿದ ಜನ

ಬೆಂಗಳೂರು: ರಾಸಲೀಲೆ ಪ್ರಕರಣದಲ್ಲಿ ಸಿಲುಕಿ ಕೊನೆಗೆ ತನಿಖಾ ತಂಡದಿಂದ ಕ್ಲೀನ್ ಚಿಟ್ ಪಡೆದುಕೊಂಡಿದ್ದ ಶಾಸಕ ...

Widgets Magazine
Widgets Magazine