ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಪಕ್ಷದಲ್ಲಿ ಟಿಕೆಟ್ ಗಾಗಿ ಭಾರೀ ಫೈಟ್ ನಡೆಯುತ್ತಿದ್ದು, ಅಸಮಾಧಾನದ ಬೆಂಕಿಗೆ ದೊಡ್ಡ ವಿಕೆಟ್ ಉರುಳುವ ಸೂಚನೆ ಹಾಲಪ್ಪ ರೂಪದಲ್ಲಿ ಕಂಡುಬರುತ್ತಿದೆ. ಸೊರಬದಲ್ಲಿ ಟಿಕೆಟ್ ಸಿಗದೆ ಅಸಮಾಧಾನಗೊಂಡಿರುವ ಮಾಜಿ ಸಚಿವ ಹಾಲಪ್ಪ ಇದೀಗ ಬಿಜೆಪಿ ತೊರೆಯುವ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. 2 ದಿನಗಳಿಂದ ಬಿಜೆಪಿ ನಾಯಕರ ಕೈಗೆ ಸಿಗದೇ ಓಡಾಡುತ್ತಿರುವ ಹಾಲಪ್ಪ ಕಾಂಗ್ರೆಸ್ ಸೇರುತ್ತಾರೆಂಬ ಸುದ್ದಿ ಬಂದಿದೆ.ಇದಕ್ಕೆ ಸರಿಯಾಗಿ, ಸಿಎಂ ಸಿದ್ದರಾಮಯ್ಯ ಕೂಡಾ ನಿನ್ನೆ ಹಾಲಪ್ಪ