Widgets Magazine
Widgets Magazine

ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರಿದ ಹಾಲಾಡಿ ಶ್ರೀನಿವಾಸ ಶೆಟ್ಟಿ

ಬೆಂಗಳೂರು, ಶುಕ್ರವಾರ, 2 ಫೆಬ್ರವರಿ 2018 (15:08 IST)

Widgets Magazine

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕುಂದಾಪುರದ ಹಾಲಾಡಿ ಶ್ರೀನಿವಾಸ ಶೆಟ್ಟಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
 
ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ , ಮುಖಂಡರಾದ ಆರ್.ಅಶೋಕ್, ಅರವಿಂದ ಲಿಂಬಾವಳಿ, ಶೋಭಾ ಕರಂದ್ಲಾಜೆ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
 
 
ಮೂರು ದಿನಗಳ ಹಿಂದಷ್ಟೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಬಿಜೆಪಿ ಸೇರಿರುವದರಿಂದ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕುಂದಾಪುರದಿಂದ ಸ್ಪರ್ಧಿಸುವ ಸಾಧ್ಯತೆ ಇದೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆ ಮಾಜಿ ಶಾಸಕ Srinivas Shetty Bjp Mla Former Mla

Widgets Magazine

ಸುದ್ದಿಗಳು

news

ಸೋಮಶೇಖರೆಡ್ಡಿ ವಿರುದ್ಧ ಸ್ಪರ್ಧೆ ಮಾಡುವೆ ಎಂದ ಟಪಾಲ್ ಗಣೇಶ

ಸೋಮಶೇಖರ ರೆಡ್ಡಿ ಅವರ ವಿರುದ್ಧ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಾಗಿ ಗಣಿ ಉದ್ಯಮಿ ಟಪಾಲ್ ಗಣೇಶ ...

news

ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಏನು ಮಾಡುತ್ತಾರೆಂದು ಹೇಳಿದ ಎಚ್‌ಡಿಕೆ

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದರೆ ಸಿದ್ದರಾಮಯ್ಯ ಅಧಿಕಾರಕ್ಕಾಗಿ ...

news

ಸಂತೋಷ ಕುಟುಂಬದವರಿಗೆ ಯಡಿಯೂರಪ್ಪ ಸಾಂತ್ವಾನ

ಈಚೆಗೆ ಕೊಲೆಯಾದ ಬಿಜೆಪಿ ಕಾರ್ಯಕರ್ತ ಸಂತೋಷ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ ನೀಡಿ ...

news

ಕೊಲೆಯಾದವರನ್ನೆಲ್ಲ ಕಾರ್ಯಕರ್ತರೆಂದು ರಾಜಕಾರಣ ಮಾಡುತ್ತಿರುವ ಬಿಜೆಪಿ– ಸಿಎಂ

ಕೊಲೆಯಾದವರಲ್ಲ ನಮ್ಮ ಪಕ್ಷದವರು ಎಂದು ಬಿಜೆಪಿಯವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ...

Widgets Magazine Widgets Magazine Widgets Magazine