ಪ್ರೀತಿ ನಿರಾಕರಿಸಿದವಳ ತಂಗಿಯನ್ನು ಮದುವೆಯಾದವನಿಂದ ಕಿರುಕುಳ

ಬೆಂಗಳೂರು, ಬುಧವಾರ, 24 ಜನವರಿ 2018 (09:30 IST)

ಅಕ್ಕ ಪ್ರೀತಿ ನಿರಾಕರಿಸಿದ್ದಕ್ಕೆ ಆಕೆಯ ತಂಗಿಯನ್ನು ಮದುವೆಯಾಗಿರುವ ವ್ಯಕ್ತಿ ಪತ್ನಿಗೆ ನೀಡುವ ಮೂಲಕ ಸೇಡು ತೀರಿಸಿಕೊಳ್ಳುತ್ತಿರುವ ಘಟನೆ ಬೆಳಕಿಗೆ ಬಂದಿದೆ.

ಪತಿಯ ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡ ಬಿಂದುಶ್ರೀ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ಬೆಂಗಳೂರಿನ ಪಿಣ್ಯ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದ್ದು, ಚಂದ್ರಶೇಖರ ಆರೋಪಿಯಾಗಿದ್ದಾನೆ. 

ಪತ್ನಿ ಬಿಂದುಶ್ರೀಯನ್ನು ಪ್ರೀತಿಸಿ ಎಂಟು ತಿಂಗಳ ಹಿಂದೆ ಮದುವೆ ಮಾಡಿಕೊಂಡಿದ್ದಾನೆ. ಮದುವೆಯ ನಂತರ ನಿರಂತರವಾಗಿ ಕಿರುಕುಳ ನೀಡುತ್ತಿರುವ ಚಂದ್ರಶೇಖರ ಮದುವೆ ಮಾಡಿಕೊಂಡಿರುವುದು ನಿನ್ನ ಅಕ್ಕನ ಮೇಲಿನ ಸೇಡು ತೀರಿಸಿಕೊಳ್ಳೋಕೆ ಎಂದು ಪತ್ನಿಗೆ ತಿಳಿಸಿದ್ದ.

ನಾಲ್ಕು ವರ್ಷಗಳ ಹಿಂದೆ ಬಿಂದುಶ್ರೀ ಅಕ್ಕನನ್ನು ಪ್ರೀತಿಸಿದ್ದ, ಆದರೆ, ಆಕೆ ನಿರಾಕರಿಸಿದ್ದಳು. ನಂತರ ತಂಗಿಯನ್ನು ಪ್ರೀತಿ ಮಾಡಿದ್ದಾನೆ. ಅಕ್ಕ ವಿರೋಧದ ನಡುವೆಯೂ ತಂಗಿಯನ್ನು ಮದುವೆಯಾಗಿ ಸೇಡು ಸೇಡು ತೀರಿಸಿಕೊಂಡಿದ್ದಾನೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ರೋಹಿಣಿ ಸಿಂಧೂರಿ ವರ್ಗಾವಣೆಗೆ ಚುನಾವಣಾ ಆಯೋಗದ ಆಕ್ಷೇಪ

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿದಂತೆ ಏಳು ಮಂದಿ ಜಿಲ್ಲಾಧಿಕಾರಿಗಳ ವರ್ಗಾವಣೆ ಮಾಡಿದ್ದ ರಾಜ್ಯ ...

news

ಹೆಂಡತಿಯ ಕತ್ತು ಕೊಯ್ದು ಪರಾರಿಯಾದ ಪತಿ

ಹೆಂಡತಿಯನ್ನು ಕಾಡಿಗೆ ಕರೆದೊಯ್ದ ಪತಿಯೊಬ್ಬ ಆಕೆಯ ಕತ್ತು ಕೊಯ್ದು ಪರಾರಿಯಾಗಿರುವ ಘಟನೆ ...

news

ಪರಿವರ್ತನಾ ಯಾತ್ರೆ ಸಮಾರೋಪದ ಹೊಣೆ ಬಿ.ಎಲ್‌.ಸಂತೋಷಗೆ

ಬಿಜೆಪಿ ಪರಿವರ್ತನಾ ಯಾತ್ರೆಯ ಸಮಾರೋಪ ಸಮಾರಂಭದ ಜವಾಬ್ದಾರಿಯನ್ನು ಬಿಜೆಪಿ ರಾಷ್ಟ್ರೀಯ ಸಹ ಸಂಘಟನಾ ...

news

ದಕ್ಷ ಅಧಿಕಾರಿಗಳಿಗೆ ಉಳಿಗಾಲವಿಲ್ಲ– ಶೋಭಾ

ರಾಜ್ಯ ಸರ್ಕಾರಕ್ಕೆ ತಗ್ಗಿ ಬಗ್ಗಿ ಇದ್ದವರಿಗೆ ರಕ್ಷಣೆಯಿದ್ದು, ದಕ್ಷ ಅಧಿಕಾರಿಗಳಿಗೆ ರಾಜ್ಯದಲ್ಲಿ ...

Widgets Magazine
Widgets Magazine