ಸಿಎಂ ಮಾಡೋದು ಗೊತ್ತು, ಇಳಿಸೋದು ಗೊತ್ತು ಎಂಬ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಹೇಳಿಕೆಗೆ ಪ್ರವಾಸೋದ್ಯಮ ಹಾಗೂ ಕಾನೂನು ಸಂಸದೀಯ ಸಚಿವ ಹೆಚ್.ಕೆ.ಪಾಟೀಲ್ ಪ್ರತಿಕ್ರಿಯೆ ನೀಡಿದ್ದಾರೆ.