Widgets Magazine
Widgets Magazine

ಹ್ಯಾರಿಸ್ ಪುತ್ರನ ಪ್ರಕರಣ ಮುಜುಗರದ ವಿಷಯ– ಜಯಚಂದ್ರ

ಬೆಂಗಳೂರು, ಸೋಮವಾರ, 19 ಫೆಬ್ರವರಿ 2018 (10:53 IST)

Widgets Magazine

ಶಾಸಕ ಹ್ಯಾರಿಸ್ ಪುತ್ರನ ವಿರುದ್ಧದ ಹಲ್ಲೆ ಪ್ರಕರಣ ಮುಜುಗರದ ವಿಷಯ ಎಂದು ಕಾನೂನು ಸಚಿವ ಟಿ.ಬಿ.ಹೇಳಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಕಾನೂನಿಗೆ ಶಾಸಕರು ಹಾಗೂ ಸಚಿವರು ಯಾರೂ ಕೂಡ ದೊಡ್ಡವರಲ್ಲ. ಯಾರೇ ತಪ್ಪು ಮಾಡಿದರೂ ಕಾನೂನು ರೀತಿಯಲ್ಲೇ ಕ್ರಮ ಜರುಗಿಸಲಾಗುತ್ತದೆ ಎಂದಿದ್ದಾರೆ.
 
ಇಂತಹ ವಿಷಯದಲ್ಲಿ ಯಾರನ್ನೂ ಕೂಡ ಸಹಿಸಿಕೊಳ್ಳಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನಕ್ಕೆ ಪರಮೇಶ್ವರ್ ಸಂತಾಪ

ಬೆಂಗಳೂರು : ಮೇಲುಕೋಟೆ ಶಾಸಕ ಕೆ.ಎಸ್.ಪುಟ್ಟಣ್ಣಯ್ಯ ಅವರ ನಿಧನದ ಹಿನ್ನಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ...

news

ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಮೈಸೂರು : ರೈಲು ಯೋಜನೆ ಲೋಕಾರ್ಪಣೆಗೂ ಮೋದಲೇ ಸಿಎಂ ಸಿದ್ದರಾಮಯ್ಯ ಅವರು ಪ್ರಧಾನಿ ಮೋದಿ ಅವರಿಗೆ ಟಾಂಗ್ ...

news

ಯಡಿಯೂರಪ್ಪ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್‌ಗೆ ಅನುಮತಿ ನಿರಾಕರಣೆ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರ ಹೆಲಿಕಾಪ್ಟರ್ ...

news

ಅಂದು ತಾವೇ ಹೊಗಳಿದ್ದ ಹ್ಯಾರಿಸ್ ಪುತ್ರನ ಬಗ್ಗೆ ಇಂದು ಪ್ರಕಾಶ್ ರೈ ಹೇಳಿದ್ದೇನು ಗೊತ್ತಾ?

ಬೆಂಗಳೂರು: ಶಾಂತಿನಗರ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪ್ಪಾಡ್ ಗೂಂಡಾ ವರ್ತನೆ ಬಗ್ಗೆ ...

Widgets Magazine Widgets Magazine Widgets Magazine