ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣ; ಕಾನೂನು ಕ್ರಮ ಕೈಗೊಳ್ಳುವುದಕ್ಕೆ ಸಿಎಂ ಸೂಚನೆ

ಬೆಂಗಳೂರು, ಭಾನುವಾರ, 18 ಫೆಬ್ರವರಿ 2018 (11:11 IST)

Widgets Magazine

ಬೆಂಗಳೂರು : ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಅವರು ಕಾನೂನು ಕ್ರಮ ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿರುವುದಾಗಿ ಹೇಳಿದ್ದಾರೆ.


‘ಪ್ರಕರಣದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಕಾನೂನು ರೀತಿ ಕ್ರಮ ಕೈಗೊಳ್ಳುವಂತೆ  ಪೊಲೀಸರಿಗೆ ಸೂಚಿಸಿದ್ದೇನೆ. ತಪ್ಪು ಮಾಡಿದವರು ಯಾರೇ ಆಗಲಿ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ತಕ್ಷಣ ಕ್ರಮ ಜರುಗಿಸುವಂತೆ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ’ ಎಂದು ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ ಭಾನುವಾರ (ಇಂದು) ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ಸಾವು

ಬೆಳಗಾವಿ: ಸಂಬಂಧಿಯೊರ್ವರ ಅಂತ್ಯಕ್ರಿಯೆಗೆಂದು ಕ್ರೂಸರ್‌ನಲ್ಲಿ ತೆರಳುತ್ತಿದ್ದ ವೇಳೆ ನಡೆದ ಭೀಕರ ರಸ್ತೆ ...

news

‘ಪೊಲೀಸರು ಅಲ್ಲ ಅವರೆಲ್ಲ ಹ್ಯಾರಿಸ್ ಅವರ ಚೇಲಾಗಳು’ –ವಾಸುದೇವ್ ಮೂರ್ತಿ

ಬೆಂಗಳೂರು : ಶಾಂತಿ ನಗರ ಶಾಸಕ ಹ್ಯಾರಿಸ್ ಪುತ್ರನ ಗೂಂಡಾಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಂತಿನಗರ ...

news

ಶಾಸಕ ಹ್ಯಾರಿಸ್ ಪುತ್ರನಿಂದ ಯುವಕನೊಬ್ಬನ ಮೇಲೆ ಹಲ್ಲೆ

ಬೆಂಗಳೂರು: ಶಾಂತಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಎನ್‌.ಎ. ಹ್ಯಾರಿಸ್‌ ಪುತ್ರ ಮಹಮದ್‌ ...

news

ಪ್ರಧಾನಿ ನರೇಂದ್ರ ಮೋದಿ ಇಂದು ಮೈಸೂರಿಗೆ ಆಗಮನ

ಮೈಸೂರು : ಪ್ರಧಾನಿ ನರೇಂದ್ರ ಮೋದಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಭಾನುವಾರ(ಇಂದು) ರಾತ್ರಿ ...

Widgets Magazine