Widgets Magazine
Widgets Magazine

ಹಾಸನ ಖ್ಯಾತಿ ಹೊಂದಿರುವುದು ದೇವೇಗೌಡ ಹುಟ್ಟಿದ್ದಕ್ಕಲ್ಲ– ನಂಜುಂಡಿ

ತುಮಕೂರು, ಮಂಗಳವಾರ, 2 ಜನವರಿ 2018 (12:56 IST)

Widgets Magazine

ಖ್ಯಾತಿ ಹೊಂದಿರುವುದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಎಚ್.ಡಿ.ದೇವೇಗೌಡರು ಹುಟ್ಟಿದ್ದಕ್ಕೆ ಅಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಕೆ.ಪಿ.ನಂಜುಂಡಿ ಹೇಳಿದ್ದಾರೆ.
 
ತುಮಕೂರಿನಲ್ಲಿ ನಡೆದ ಜಕಣಾಚಾರಿ ಸ್ಮರಣದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೇಲೂರು, ಹಳೆಬೀಡು ಶಿಲ್ಪಕಲೆಯಿಂದ ಹಾಗೂ ಅಮರಶಿಲ್ಪಿ ಜಕಣಾಚಾರಿ ಅವರ ಕೈ ಚಳಕದಿಂದ ಹಾಸನ ಖ್ಯಾತಿ ಹೊಂದಿದೆ ಎಂದಿದ್ದಾರೆ.
ಬೇಲೂರಿನ ಚನ್ನಕೇಶವ ದೇವಸ್ಥಾನದ ಆವರಣದಲ್ಲಿ ಜಕಣಾಚಾರಿ ಪ್ರತಿಮೆಯನ್ನು ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ಮುಂದಿನ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿಯಿಲ್ಲ– ಎಚ್.ಡಿ.ರೇವಣ್ಣ

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಯಾರೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಮಾಜಿ ...

news

ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್‌ನವರಿಂದ ಹಲ್ಲೆ, ಪರಿವರ್ತನಾ ಯಾತ್ರೆಯ ವಾಹನ ಜಖಂ

ಬಿಜೆಪಿ ಕಾರ್ಯಕರ್ತರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿರುವ ಘಟನೆ ದಾವಣಗೆರೆ ಜಿಲ್ಲೆಯ ...

news

ಸಂವಿಧಾನದ ಬಗ್ಗೆ ಹೆಗಡೆ ಮಾತನಾಡಿರುವುದು ಸರಿಯಲ್ಲ– ಬಿಎಸ್‌ವೈ

ಕೇಂದ್ರ ಸಚಿವ ಅನಂತಕುಮಾರ ಹೆಗಡೆ ಅವರು ಸಂವಿಧಾನದ ಬಗ್ಗೆ ಮಾತನಾಡಿರುವುದು ಸರಿಯಲ್ಲ ಎಂದು ಬಿಜೆಪಿ ...

news

ಈ ವರ್ಷ ಎಂಟು ರಾಜ್ಯಗಳಲ್ಲಿ ಚುನಾವಣೆ, ಮೋದಿ, ರಾಹುಲ್ ಪ್ರತಿಷ್ಠೆಗೆ ಅಖಾಡ

2018ನೇ ವರ್ಷದಲ್ಲಿ ದೇಶದ ಎಂಟು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿದ್ದು, ಪ್ರಧಾನಮಂತ್ರಿ ...

Widgets Magazine Widgets Magazine Widgets Magazine