‘ಪ್ರಧಾನಿ ಮೋದಿ ನನ್ನ ಮಾತು ಕಿವಿಗೆ ಹಾಕಿಕೊಳ್ಳುತ್ತಿಲ್ಲ’

ಬೆಂಗಳೂರು, ಸೋಮವಾರ, 15 ಜನವರಿ 2018 (11:08 IST)


ಬೆಂಗಳೂರು: ಮಹದಾಯಿ ನದಿ ನೀರಿನ ವಿವಾದದ ಕುರಿತಾಗಿ ಪ್ರಧಾನಿ ಮೋದಿ ಮಧ್ಯಸ್ಥಿಕೆ ವಹಿಸಿ ವಿವಾದ ಬಗೆಹರಿಸಬಹುದು. ಈ ಬಗ್ಗೆ ನಾನು ಅವರಿಗೆ ಎಷ್ಟು ಹೇಳಿದರೂ ಕಿವಿ ಮೇಲೆ ಹಾಕಿಕೊಳ್ತಿಲ್ಲ ಎಂದು ಮಾಜಿ ಪ್ರಧಾನಿ ದೂರಿದ್ದಾರೆ.
 

ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸುವಂತೆ ನಾನು ತುಂಬಾ ಸಲ ಪ್ರಧಾನಿಗೆ ಹೇಳಿದ್ದೇನೆ. ಆದರೆ ಅವರು ಹಿಂದೆ ಮುಂದೆ ಯೋಚಿಸ್ತಿದ್ದಾರೆ ಎಂದು ದೇವೇಗೌಡರು ಹೇಳಿದ್ದಾರೆ.
 
‘ಹಿಂದೆ ಕಾವೇರಿ ನದಿ ನೀರಿಗಾಗಿ ಉಪವಾಸ ಸತ್ಯಾಗ್ರಹ ನಡೆಸಿ ಹೋರಾಟ ಮಾಡಿದ್ದೇನೆ. ಇದೀಗ ಆ ಹಂತ ತಲುಪಿಲ್ಲ. ಒಂದು ವೇಳೆ ತಲುಪಿದರೆ ಯಾವುದೇ ರೀತಿಯ ಹೋರಾಟಕ್ಕೂ ಹಿಂಜರಿಯುವುದಿಲ್ಲ. ರಾಜ್ಯದ ನೀರಿನ ಸಮಸ್ಯೆ ಬಗೆಹರಿಸುವುದಕ್ಕೆ ಸಿದ್ಧ’ ಎಂದು ಮಾಜಿ ಪ್ರಧಾನಿ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಾಜಿ ಸಚಿವ ಆನಂದ ಅಸ್ನೋಟಿಕರ್ ಜೆಡಿಎಸ್ ಸೇರ್ಪಡೆ

ಬಿಜೆಪಿಯ ಮಾಜಿ ಸಚಿವ ಆನಂದ ಅಸ್ನೋಟಿಕರ್ ಅವರು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರ ಸಮ್ಮುಖದಲ್ಲಿ ...

news

ಗೋವಾ ಸಚಿವ ಪಾಲ್ಯೇಕರ್‌ ವಿರುದ್ಧ ಕೆಂಡಕಾರಿದ ಪ್ರತಾಪ್‌ಸಿಂಹ

ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರ ವಿರುದ್ಧ ...

news

ಪಾಲ್ಯೇಕರ್ ಕನ್ನಡಿಗರ ಕ್ಷಮೆ ಕೇಳಬೇಕು– ಯಡಿಯೂರಪ್ಪ

ಕನ್ನಡಿಗರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ಗೋವಾ ನೀರಾವರಿ ಸಚಿವ ವಿನೋದ ಪಾಲ್ಯೇಕರ್ ಅವರು ಕನ್ನಡಿಗರ ...

news

ರಾಹುಲ್ ಗಾಂಧಿಗೆ ರಾಮನ ಅವತಾರ! ಪ್ರಧಾನಿ ಮೋದಿಗೆ ರಾವಣನ ವೇಷ

ನವದೆಹಲಿ: 2019 ನೇ ಲೋಕಸಭೆ ಚುನಾವಣೆಗೆ ರಾಹುಲ್ ಗಾಂಧಿ ಪ್ರತಿನಿಧಿಸುವ ಲೋಕಸಭೆ ಕ್ಷೇತ್ರದಲ್ಲಿ ಆಗಲೇ ...

Widgets Magazine
Widgets Magazine