Widgets Magazine
Widgets Magazine

‘ಬೇರೆ ಯಾವ ರಾಜ್ಯದಲ್ಲೂ ನಡೆಯದ್ದು ಕರ್ನಾಟಕದಲ್ಲಿ ನಡೆಯುತ್ತಿದೆ!’

ಬೆಂಗಳೂರು, ಮಂಗಳವಾರ, 13 ಮಾರ್ಚ್ 2018 (13:39 IST)

Widgets Magazine


ಬೆಂಗಳೂರು: ಜೆಡಿಎಸ್ ವರಷ್ಠ ಮಾಜಿ ಪ್ರಧಾನಿ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
 
ಚೂರಿ ಇರಿತಕ್ಕೊಳಗಾಗಿ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ಅವರನ್ನು ಭೇಟಿಯಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದೇವೇಗೌಡರು, ಘಟನೆ ನಡೆದ 10 ನಿಮಿಷಗಳೊಳಗೆಯೇ ಆಸ್ಪತ್ರೆಗೆ ದಾಖಲಿಸಿದ ಕಾರಣ ವಿಶ್ವನಾಥ ಶೆಟ್ಟಿವರ ಜೀವ ಉಳಿಯಿತು ಎಂದಿದ್ದಾರೆ.
 
ಇದೇ ವೇಳೆ ರಾಜ್ಯದ ಕಾನೂನು ಸುವ್ಯವಸ್ಥೆ ಬಗ್ಗೆ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಅವರು ಯಾವ ರಾಜ್ಯದಲ್ಲೂ ನಡೆಯದೇ ಇರುವುದು ನಮ್ಮಲ್ಲಿ ನಡೆಯುತ್ತಿದೆ. ಯಾವ ರಾಜ್ಯದಲ್ಲೂ ಗೃಹ ಇಲಾಖೆಯಲ್ಲಿ ಸಿಎಂ ಹಸ್ತಕ್ಷೇಪ ಮಾಡಲ್ಲ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಹೀಗೆಲ್ಲಾ ನಡೆಯುತ್ತಿದೆ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  
ಸಿಎಂ ಸಿದ್ದರಾಮಯ್ಯ ಎಚ್ ಡಿ ದೇವೇಗೌಡ ಲೋಕಾಯುಕ್ತ ನ್ಯಾ. ವಿಶ್ವನಾಥ ಶೆಟ್ಟಿ ರಾಜ್ಯ ಸುದ್ದಿಗಳು Hd Devegowda Cm Siddaramaih State News Lokayuktha Vishwanatha Shetty

Widgets Magazine

ಸುದ್ದಿಗಳು

news

‘ಸಿಎಂ ಸಿದ್ದರಾಮಯ್ಯಗೆ ರಾವಣನ ಬುದ್ಧಿ’

ಮೈಸೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ತ್ಯಜಿಸಿ ಬಿಜೆಪಿ ಸೇರಿರುವ ಶ್ರೀನಿವಾಸ ಪ್ರಸಾದ್ ...

news

ನಟಿ ಜಯಾಬಚ್ಚನ್ ಅವರು ದೇಶದ ಅತ್ಯಂತ ಶ್ರೀಮಂತ ಸಂಸದೆಯಂತೆ!

ಹೊಸದಿಲ್ಲಿ : ತಾವು ಹೊಂದಿರುವ ಆಸ್ತಿಯ ಮೌಲ್ಯ 1000 ಕೋಟಿ ರೂ ಎಂದು ಘೋಷಿಸುವುದರ ಮೂಲಕ ಸಮಾಜವಾದಿ ಪಕ್ಷದ ...

news

ದಿಡೀರ್ ಪತ್ರಿಕಾಗೋಷ್ಠಿ ನಡೆಸಿದ ವಿಆರ್ ಎಲ್ ಸಮೂಹ ಸಂಸ್ಥೆ ಮುಖ್ಯಸ್ಥ ವಿಜಯ್ ಸಂಕೇಶ್ವರ

ಬೆಂಗಳೂರು: ವಿಆರ್ ಎಲ್ ಸಮೂಹ ಸಂಸ್ಥೆ ಮುಖ್ಯಸ್ಥ ವಿಜಯ್ ಸಂಕೇಶ್ವರ ಹುಬ್ಬಳ್ಳಿಯಲ್ಲಿ ದಿಡೀರ್ ...

news

ವೀರಶೈವ-ಲಿಂಗಾಯತರ ವಿಂಗಡನೆ - ಸಿಎಂಗೆ ದಿಂಗಾಲೇಶ್ವರ ಶ್ರೀ ಎಚ್ಚರಿಕೆ

ಬಾಗಲಕೋಟೆ : ಪ್ರತ್ಯೇಕ ಲಿಂಗಾಯುತ ಧರ್ಮ ಮಾನ್ಯತೆಯ ಕುರಿತು ಬಾಳೇಹೊಸೂರ ದಿಂಗಾಲೇಶ್ವರ ಶ್ರೀಗಳು ಸಿಎಂ ...

Widgets Magazine Widgets Magazine Widgets Magazine