ಸಿಡಿದ ಮೊಮ್ಮಗನಿಗೆ ಬುದ್ಧಿ ಹೇಳಿದ ದೇವೇಗೌಡರು

ಬೆಂಗಳೂರು, ಶುಕ್ರವಾರ, 13 ಅಕ್ಟೋಬರ್ 2017 (09:16 IST)

ಬೆಂಗಳೂರು: ಜೆಡಿಎಸ್ ಯುವ ನಾಯಕ, ಎಚ್ ಡಿ ರೇವಣ್ಣ ಪುತ್ರ ಮತ್ತೆ ಪಕ್ಷದ ವಿರುದ್ಧವೇ ಹೇಳಿಕೆ ನೀಡಿದ್ದರು. ಇದೀಗ ತಾತ ಎಚ್ ಡಿ ಮತ್ತೊಮ್ಮೆ ಮೊಮ್ಮಗನಿಗೆ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.


 
ಇತ್ತೀಚೆಗೆಷ್ಟೇ ಪ್ರಜ್ವಲ್, ಜೆಡಿಎಸ್ ನಲ್ಲಿ ಬಕೆಟ್ ಸಂಸ್ಕೃತಿ ಇದೆ ಎಂದು ವಿವಾದವೆಬ್ಬಿಸಿದ್ದರು. ಇದರಿಂದದ ನೊಂದಿದ್ದ ಗೌಡರು ಮೊಮ್ಮಗನಿಗೆ ಕರೆ ಮಾಡಿ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.
 
ಮುಂಬರುವ ಚುನಾವಣೆಯಲ್ಲಿ ಎಚ್ ಡಿ ರೇವಣ್ಣ ಮತ್ತು ಕುಮಾರಸ್ವಾಮಿ ಮಾತ್ರ ಗೌಡರ ಕುಟುಂಬದಿಂದ ಸ್ಪರ್ಧಿಸುವುದಾಗಿ ದೇವೇಗೌಡರು ಹೇಳಿದ್ದರು. ಇದೀಗ ಹುಣಸೂರಿನಲ್ಲಿ ಟಿಕೆಟ್ ಆಕಾಂಕ್ಷಿಯಾಗಿದ್ದ ಪ್ರಜ್ವಲ್ ಸಾರ್ವಜನಿಕವಾಗಿ ತಮ್ಮ ನಿರಾಸೆಯನ್ನು ಪಕ್ಷ ವಿರೋಧಿ ಹೇಳಿಕೆಗಳ ಮೂಲಕ ಹೊರಹಾಕುತ್ತಿದ್ದಾರೆ ಎಂದು ಇತರ ನಾಯಕರು ಆರೋಪಿಸಿದ್ದಾರೆ. ಈ ಹಿನ್ನಲೆಯಲ್ಲಿ ದೊಡ್ಡ ಗೌಡರು ಮೊಮ್ಮಗನಿಗೆ ಈ ರೀತಿ ವರ್ತನೆ ಸರಿಯಲ್ಲ ಎಂದು ಮತ್ತೊಮ್ಮೆ ಬುದ್ಧಿ ಹೇಳಿದ್ದಾರೆ ಎನ್ನಲಾಗಿದೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

`ಹುಲಿರಾಯ’ ಕೊನೆ ಪ್ರದರ್ಶನದೊಂದಿಗೆ `ಕಪಾಲಿ’ ಯುಗಾಂತ್ಯ

ಬೆಂಗಳೂರು: ಮೆಜೆಸ್ಟಿಕ್ ನಲ್ಲಿರುವ ಸುಪ್ರಸಿದ್ಧ ಕಪಾಲಿ ಚಿತ್ರಮಂದಿರದಲ್ಲಿ ಇನ್ನುಮುಂದೆ ಚಿತ್ರಪ್ರದರ್ಶನ ...

news

ಸಿಎಂ ಕೇಜ್ರಿವಾಲ್ ಕಾರು ಕಳ್ಳತನ

ನವದೆಹಲಿ: ಸಚಿವಾಲಯದ ಹೊರಗೆ ಪಾರ್ಕ್ ಮಾಡಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ಸೇರಿದ ನೀಲಿ ಬಣ್ಣದ ...

news

ಮಗನನ್ನ ಅಪಹರಿಸಿ ಕೊಲೆ: ವಿಷಯ ಕೇಳಿ ಹೃದಯಾಘಾತದಿಂದ ತಾಯಿ ಸಾವು

ಕಲಬುರ್ಗಿ: ಹಣಕ್ಕಾಗಿ ವ್ಯಕ್ತಿಯನ್ನು ಅಪಹರಿಸಿ, ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಈ ವಿಷಯ ತಿಳಿದ ತಾಯಿಯೂ ...

news

ಬೆಳಮಗಿ ಕೊಲೆ ಯತ್ನ ಆರೋಪ ಪ್ರಕರಣ: ನಾನು ಕೊಲೆ ಮಾಡಿಲ್ಲ ಎಂದ ಕಾರು ಚಾಲಕ

ಕಲಬುರ್ಗಿ: ಮಾಜಿ ಸಚಿವ ರೇವೂ ನಾಯಕ್ ಬೆಳಮಗಿ ಕೊಲೆ ಯತ್ನ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಅವರ ...

Widgets Magazine
Widgets Magazine