ಅಕ್ರಮ ಆಸ್ತಿ ಸಾಬೀತಾದ್ರೆ ರೈತರಿಗೆ ಹಂಚುವೆ: ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು, ಶುಕ್ರವಾರ, 6 ಏಪ್ರಿಲ್ 2018 (12:48 IST)

ಬೆಂಗಳೂರು: ವಿದೇಶದಲ್ಲಿ ಆಸ್ತಿ ಮಾಡಿದ್ದಾರೆಂಬ ಬಿಜೆಪಿ ಅಭ್ಯರ್ಥಿ ಸಿಪಿ ಯೋಗೇಶ್ವರ್ ಆರೋಪಕ್ಕೆ ತಿರುಗೇಟು ನೀಡಿರುವ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಸಾಕ್ಷಿ ಇದ್ದರೆ ಮೋದಿಗೆ ನೀಡಲಿ ಎಂದಿದ್ದಾರೆ.
 
ಯೋಗೇಶ್ವರ್ ಬಳಿ ಸಾಕ್ಷ್ಯಾಧಾರವಿದ್ದರೆ ಮೋದಿಗೆ ನೀಡಲಿ. ತನಿಖೆ ನಡೆಸಿ ವಿದೇಶದಲ್ಲಿ ಆಸ್ತಿ ಇರುವುದು ಸಾಬೀತಾದರೆ ರೈತರಿಗೆ ಹಂಚುವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 
ನನ್ನ ಬಗ್ಗೆ ಎರಡೂ ರಾಷ್ಟ್ರೀಯ ಪಕ್ಷಗಳು ಏನೇ ಹೇಳಿಕೊಂಡು ತಿರುಗಿದರೂ ತಲೆ ಕೆಡಿಸಿಕೊಳ್ಳಲ್ಲ. ರಾಜ್ಯದ ಜನರೇ ನನಗೆ ಭರವಸೆ ನೀಡಿದ್ದಾರೆ. ರೈತ ಸಮುದಾಯದ ಬೆಂಬಲ ನಮಗಿದೆ. ಈ ಬಾರಿ ಜೆಡಿಎಸ್ ಬಹುಮತದೊಂದಿಗೆ ಅಧಿಕಾರಕ್ಕೆ ಬರುತ್ತದೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.ಇದರಲ್ಲಿ ಇನ್ನಷ್ಟು ಓದಿ :  
ಎಚ್ ಡಿ ಕುಮಾರಸ್ವಾಮಿ ಸಿಪಿ ಯೋಗೇಶ್ವರ್ ಜೆಡಿಎಸ್ ಚುನಾವಣೆ ರಾಜ್ಯ ಸುದ್ದಿಗಳು Jds Election Cp Yogeshwar State News H D Kumaraswamy

ಸುದ್ದಿಗಳು

news

ಪ್ರಧಾನಿ ಮೋದಿಗೆ ರಕ್ತದಲ್ಲಿ ಪತ್ರ ಬರೆದ ಯುವಕ; ಆ ಪತ್ರದಲ್ಲಿ ಅಂತದೇನಿದೆ…?

ವಿಜಯಪುರ : ತಮ್ಮ ಊರಿಗೆ ಪ್ರೌಢಶಾಲೆ- ಕಾಲೇಜುಗಳನ್ನು ನಿರ್ಮಿಸಬೇಕೆಂದು ಯುವಕನೊಬ್ಬ ತನ್ನ ರಕ್ತದಿಂದಲ್ಲೇ ...

news

ನಾನೇನು ಅಸ್ಪೃಶ್ಯನೇ? ಮೋದಿ ಏನು ದೇವರೇ?: ಪ್ರಕಾಶ್ ರೈ ಕಿಡಿ

ಬೆಂಗಳೂರು: ನಾನೇನು ಅಸ್ಪೃಶ್ಯನೇ, ಮೋದಿ ಏನು ದೇವರೇ ಎಂದು ಬಹುಭಾಷಾ ತಾರೆ ಪ್ರಕಾಶ್ ರಯ ತಮ್ಮ ಟೀಕಾಕಾರರ ...

news

ನಾನು ಜನರ ಭ್ರಮಾ ಲೋಕದಲ್ಲಿದ್ದೇನೆ: ಸಿಎಂಗೆ ಕುಮಾರಸ್ವಾಮಿ ಟಾಂಗ್

ಬೆಂಗಳೂರು: ಕುಮಾರಸ್ವಾಮಿ ಭ್ರಮಾಲೋಕದಲ್ಲಿದ್ದಾರೆ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ...

news

ಎರಡು ಕ್ಷೇತ್ರಗಳಲ್ಲಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ?

ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಜತೆಗೆ ಬಸವಕಲ್ಯಾಣದಲ್ಲೂ ...

Widgets Magazine