ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ

ಬೆಂಗಳೂರು, ಮಂಗಳವಾರ, 19 ಸೆಪ್ಟಂಬರ್ 2017 (09:35 IST)

Widgets Magazine

ಬೆಂಗಳೂರು: ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಸೆಪ್ಟೆಂಬರ್ 23 ರಂದು ಹೃದಯ ಶಸ್ತ್ರಚಿಕಿತ್ಸೆಗೊಳಗಾಗಲಿದ್ದಾರೆ. ಹೃದಯದ ವಾಲ್ವ್ ಬದಲಾವಣೆ ಚಿಕಿತ್ಸೆಗೊಳಗಾಗಲಿದ್ದಾರೆ.


 
ಹಿಂದೊಮ್ಮೆ ತಮ್ಮ ಹೃದಯದಲ್ಲಿ ಟಿಶ್ಯು ವಾಲ್ವ್ ಅಳವಡಿಸಲಾಗಿತ್ತು. ಇದೀಗ ಅದರ ಬದಲಾವಣೆಗೆ ಶಸ್ತ್ರಚಿಕಿತ್ಸೆಗೊಳಗಾಗಬೇಕಿದೆ. ಈ ನಿಟ್ಟಿನಲ್ಲಿ ಬೆಂಗಳೂರಿನ ಮತ್ತು ವಿದೇಶಿ ವೈದ್ಯರ ಸಲಹೆ ಪಡೆಯಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 
ಕೆಲವು ತಿಂಗಳಿನಿಂದ ತಮಗೆ ನಿರಂತರವಾಗಿ ಕೆಮ್ಮಿನ ಸಮಸ್ಯೆಯಿದ್ದು, ಅದರಿಂದಾಗಿಯೇ ಹೃದಯದ ಮೇಲೆ ತೀವ್ರ ಒತ್ತಡ ಬಿದ್ದಿದೆ. ಹೀಗಾಗಿ ವಾಲ್ವ್ ಬದಲಿಸಬೇಕಾಗಿದೆ. ಕೆಲವು ಮಾಧ್ಯಮಗಳಲ್ಲಿ ತಮ್ಮ ಆರೋಗ್ಯದ ಬಗ್ಗೆ ಇಲ್ಲಸಲ್ಲದ ವರದಿ ಪ್ರಸಾರವಾಗುತ್ತಿದೆ. ಇದಕ್ಕೆಲ್ಲಾ ಕಿವಿಗೊಡಬೇಡಿ. ಶಸ್ತ್ರಚಿಕಿತ್ಸೆ ಬಳಿಕ 15 ದಿನ ವಿಶ್ರಾಂತಿ ಪಡೆದು ಮತ್ತೆ ಪಕ್ಷದ ಚಟುವಟಿಕೆಗೆ ಮರಳಲಿದ್ದೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
 
ಇದನ್ನೂ ಓದಿ…  ಶೀಘ್ರದಲ್ಲೇ ಬಿಎಸ್ ಎನ್ ಎಲ್ ಅಗ್ಗದ ಫೋನ್ ಗಳು ಮಾರುಕಟ್ಟೆಗೆ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿWidgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಘವೇಶ್ವರ ಶ್ರೀಗಳಿಗೂ ಗೌರಿ ಲಂಕೇಶ್ ಹತ್ಯೆಗೂ ಸಂಬಂಧವಿಲ್ಲ

ಬೆಂಗಳೂರು: ಶ್ರೀರಾಮಚಂದ್ರಾಪುರ ಮಠದ ಸ್ವಾಮೀಜಿ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ವಿಚಾರವಾದಿ ಗೌರಿ ...

news

ರಾಹುಲ್ ಗಾಂಧಿ ವಿರುದ್ಧ ಮಾನನಷ್ಟ ಮೊಕದ್ದಮೆ

ನವದೆಹಲಿ: ವಿಚಾರವಾದಿ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರ್ ಎಸ್ ಎಸ್ ಕೈವಾಡವಿದೆ ಎಂದು ...

news

ಭ್ರಷ್ಟಾಚಾರದ ಹೇಳಿಕೆ ನೀಡಲು ಬಿಎಸ್‌ವೈಗೆ ನೈತಿಕತೆಯಿಲ್ಲ: ಉಗ್ರಪ್ಪ

ಬೆಂಗಳೂರು: ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಯಾವುದೇ ...

news

ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಅಂದ್ರೆ ಭಯ : ಮೊಯ್ಲಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಗೆ ಹಗಲು ಕನಸಿನಲ್ಲಿಯೂ ರಾಹುಲ್ ಗಾಂಧಿ ಪ್ರಧಾನಮಂತ್ರಿಯಾದಂತೆ ...

Widgets Magazine