ಇಂದು ಕರ್ನಾಟಕ, ನಾಳೆ ತಮಿಳುನಾಡು, ನಾಡಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ, ಬಿಜೆಪಿಯ ಸುಪಾರಿ ಆಟ ಶುರುವಾಗಿದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಂದು ಬಿಜೆಪಿಗರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಮೆಚ್ಚಿಸಲು ಅಮುಲ್ ಪರ ವಕಾಲತ್ತು ವಹಿಸಿ, ನಂದಿನಿಯನ್ನು ಮುಗಿಸಲು ಹೊರಟಿದ್ದರು.. ಅಂದಿನ ಮುಖ್ಯಮಂತ್ರಿಗಳೂ ಸೇರಿ ಬಿಜೆಪಿ ಮುಂಚೂಣಿ ನಾಯಕರು ಅಮುಲ್ ಪರ ಬ್ಯಾಟ್