ರಾಜ್ಯ ಸರ್ಕಾರದ ಕೆಲಸಕ್ಕೆ ಕೂಲಿ ಕೇಳುತ್ತಿದ್ದೇವೆ– ಹೆಬ್ಬಾಳಕರ್

ಅಥಣಿ, ಶನಿವಾರ, 24 ಫೆಬ್ರವರಿ 2018 (18:13 IST)

Widgets Magazine

ರಾಜ್ಯ ಸರ್ಕಾರ ಎಲ್ಲ ವರ್ಗದವರ ಹಿತ ಕಾಪಾಡುವ ಕೆಲಸವನ್ನು ಮಾಡಿದ್ದು, ಮಾಡಿದ ಕೆಲಸಕ್ಕೆ ಕೂಲಿಯನ್ನು ನಾವು ಕೇಳುತ್ತಿದ್ದೇವೆ ಎಂದು ಕೆಪಿಸಿಸಿ ಮಹಿಳಾ ಘಟಕ ಅಧ್ಯಕ್ಷೆ ಹೇಳಿದ್ದಾರೆ.
 
ಅಥಣಿಯಲ್ಲಿ ನಡೆದ ಕಾಂಗ್ರೆಸ್ ಜನಾಶೀರ್ವಾದ ಯಾತ್ರೆಯಲ್ಲಿ ಮಾತನಾಡಿದ ಅವರು, ಗರಿಷ್ಠ ಬೆಲೆಯ ನೋಟುಗಳನ್ನು ಬ್ಯಾನ್ ಮಾಡುವ ಮೂಲಕ ದೇಶದ ಜನರು ಸಂಕಷ್ಟ ಅನುಭವಿಸುಂತಾಯಿತು. ಯುವಕರು ಕೆಲಸವನ್ನೂ ಕಳೆದುಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ನರೇಂದ್ರ ಮೋದಿ ಸುಳ್ಳಿನ ಸರದಾರವೆಂಬುದು ಸಾಬೀತು– ಹರಿಪ್ರಸಾದ್

ಭ್ರಷ್ಟಾಚಾರ ತಡೆಯುತ್ತೇವೆ, ವಿದೇಶದಿಂದ ಕಪ್ಪು ಹಣ ತರುತ್ತೇವೆ ಎಂದ ನರೇಂದ್ರ ಮೋದಿ ಅವರು ಸುಳ್ಳಿನ ಸರದಾರ ...

news

ಜೈಲಿಗೆ ಹೋಗಲು ಬಿಜೆಪಿ ಬರಬೇಕಾ– ಮಲ್ಲಿಕಾರ್ಜುನ ಖರ್ಗೆ

ರಾಜ್ಯ ಸರ್ಕಾರವನ್ನು ಶೇ 10ರ ಕಮಿಷನ್‌ನ ಸರ್ಕಾರ ಅಂತಾರೆ, ಆದರೆ, ಕೇಂದ್ರ ಸರ್ಕಾರ 99 ಪರ್ಸೆಂಟ್‌ನ ಸರ್ಕಾರ ...

news

ಭ್ರಷ್ಟಾಚಾರದ ದಾಖಲೆಯಿದ್ದರೆ ತೋರಿಸಿ– ಮೋದಿಗೆ ಸಿದ್ದರಾಮಯ್ಯ ಸವಾಲು

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಬಂದು ಅಭಿವೃದ್ಧಿಯ ಬಗ್ಗೆ ಮಾತನಾಡದೇ ...

news

ಸುಳ್ಳು ಹೇಳುವುದೇ ಮೋದಿಯ ಕಾಯಕ– ರಾಹುಲ್ ಗಾಂಧಿ

ಬಸವಣ್ಣನವರ ತತ್ವದಂತೆ ಕರ್ನಾಟಕದಲ್ಲಿ ಸಿದ್ದರಾಮಯ್ಯ ಸರ್ಕಾರ ನುಡಿದಂತೆ ನಡೆದುಕೊಂಡಿದ್ದರೆ, ಪ್ರಧಾನಮಂತ್ರಿ ...

Widgets Magazine