ದೇವೇಗೌಡರು 91ನೇ ಜನ್ಮ ದಿನಕ್ಕೆ ಕಾಲಿಟ್ಟಿದ್ದಾರೆ.ವೆಂಕಟೇಶ್ವರ ಸನ್ನಿದಾನ, ಅವರ ಆರೋಗ್ಯ ಸಮಸ್ಯೆ ಕೈಮೀರಿದಾಗ ಈ ಕ್ಷೇತ್ರದಲ್ಲಿ ಪೂಜೆ ಮಾಡಿಸ್ತೇವೆ. ದೇವೇಗೌಡರ ಆಯುಷ್ಯಕ್ಕೆ ಇಲ್ಲಿ ಪೂಜೆ ಮಾಡಿಸಲಾಗಿತ್ತು