ಆ್ಯಂಬುಲೆನ್ಸ್, ಟೆಂಪೋ ನಡುವೆ ಮುಖಾಮಖಿ ಡಿಕ್ಕಿಯಾಗಿದ್ದು, ಟೆಂಪೋದಲ್ಲಿದ್ದ 8ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿವೆ. ಹುಬ್ಬಳ್ಳಿಯ ದೇಶಪಾಂಡೆ ನಗರದ ಬಳಿ ಘಟನೆ ನಡೆದಿದೆ.