Widgets Magazine
Widgets Magazine

ಸಿದ್ಧಗಂಗಾ ಸ್ವಾಮೀಜಿ ಅವರ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ರವಾನೆ

ಬೆಂಗಳೂರು, ಶುಕ್ರವಾರ, 26 ಜನವರಿ 2018 (07:13 IST)

Widgets Magazine

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀ ಸ್ವಾಮೀಜಿ ಆರೋಗ್ಯದಲ್ಲಿ ಕೊಂಚ ಏರುಪೇರು ಉಂಟಾಗಿದೆ. ಕಫ, ಜ್ವರದಿಂದ ಬಳಲುತ್ತಿರುವ ಶಿವಕುಮಾರ ಶ್ರೀ ಅವರನ್ನು ಇಂದು ಬೆಳಿಗ್ಗೆ ಆಸ್ಪತ್ರೆಗೆ ರವಾನಿಸಲಾಗಿದೆ.


ಕೊಂಚ ಆರೋಗ್ಯ ಏರುಪೇರಾದ ಹಿನ್ನೆಲೆ, ಸಿದ್ಧಗಂಗಾ ಸ್ವಾಮೀಜಿ ಅವರನ್ನು ಬೆಂಗಳೂರಿನ ಬಿಜಿಎಸ್ ಗ್ಲೋಬಲ್ ಆಸ್ಪತ್ರೆಗೆ ರವಾನಿಸಲಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ



Widgets Magazine
Widgets Magazine
ಇದರಲ್ಲಿ ಇನ್ನಷ್ಟು ಓದಿ :  

Widgets Magazine

ಸುದ್ದಿಗಳು

news

ರಾಜಪಥ್ ಪೆರೇಡ್ ನ ಈ ಬಾರಿಯ ಮುಖ್ಯ ಆಕರ್ಷಣೆ ಏನು ಗೊತ್ತಾ...?

ನವದೆಹಲಿ: ದೇಶದಲ್ಲಿ ಇಂದು 69ನೇ ಗಣರಾಜ್ಯೋತ್ಸವದ ಸಂಭ್ರಮ ತುಂಬಿತುಳುಕುತ್ತಿದೆ. ದೆಹಲಿಯ ರಾಜಪಥ್ ನಲ್ಲಿ ...

news

ಗಣರಾಜ್ಯೋತ್ಸವಕ್ಕೆ ಉಗ್ರರ ದಾಳಿ ಭೀತಿ; ದೆಹಲಿಯಲ್ಲಿ ಹೈ ಅಲರ್ಟ್

ನವದೆಹಲಿ:ಇಂದು ದೇಶಾದ್ಯಂತ 69ನೇ ಗಣರಾಜ್ಯೋತ್ಸವ ಸಂಭ್ರಮ. ರಾಜಧಾನಿ ದೆಹಲಿ ಈ ಸಂಭ್ರಮಕ್ಕೆ ಈಗಾಗಲೇ ...

news

ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಹುಲ್ ಗಾಂಧಿಗೆ ಸರಿಯಾದ ಆಸನದ ವ್ಯವಸ್ಥೆ ಇಲ್ಲವಂತೆ-ಕಾಂಗ್ರೆಸ್ ನಾಯಕರ ಅಸಮಾಧಾನ

ನವದೆಹಲಿ: 69ನೇ ಗಣರಾಜ್ಯೋತ್ಸವ ಸಮಾರಂಭಕ್ಕೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಅವರನ್ನು ಸರ್ಕಾರ ...

news

ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾದ ಕನ್ನಡತಿ ಸೂಲಗಿತ್ತಿ ನರಸಮ್ಮ

ನವದೆಹಲಿ : ಗಣರಾಜ್ಯೋತ್ಸವದ ಹಿನ್ನಲೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದವರಿಗೆ ಪದ್ಮಶ್ರೀ ...

Widgets Magazine Widgets Magazine Widgets Magazine