ಹೆಚ್.ಡಿ.ಕುಮಾರಸ್ವಾಮಿಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ

ಬೆಂಗಳೂರು, ಶನಿವಾರ, 23 ಸೆಪ್ಟಂಬರ್ 2017 (10:48 IST)

ಬೆಂಗಳೂರು: ಬನ್ನೇರಘಟ್ಟ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.


ಬೆಳಗ್ಗೆ 7.30ಕ್ಕೆ ಶುರುವಾದ ಆಪರೇಷನ್,  8.15ರ ಸುಮಾರಿಗೆ ಆಪರೇಷನ್ ಮುಗಿದಿತ್ತು. ಹತ್ತು ವರ್ಷಗಳ ಹಿಂದೆ ಅಳವಡಿಸಿದ್ದ ಟಿಶ್ಯುವಾಲ್ವ್ ರಿಪ್ಲೇಸ್ ಮಾಡಲಾಗಿದೆ. ಚಿಕಿತ್ಸೆ ಬಳಿಕ ರಿಕವರಿಗಾಗಿ ಕನಿಷ್ಠ ಮೂರು ಗಂಟೆ ಬೇಕು. ಹೀಗಾಗಿ 12 ಗಂಟೆ ವೇಳೆಗೆ ಕುಮಾರಸ್ವಾಮಿ ಆರೋಗ್ಯ ಸಹಜ ಸ್ಥಿತಿಗೆ ಬರುವ ಸಾಧ್ಯತೆಯಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಡಾ. ಸತ್ಯಕಿ ನೇತೃತ್ವದಲ್ಲಿ ಈ ಆಪರೇಷನ್ ನಡೆದಿದೆ. ಹೆಚ್.ಡಿ.ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಮತ್ತು ಹೆಚ್.ಡಿ.ಕೆ ಸೋದರಿ ಶೈಲಜಾ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್, ಮೈಸೂರು ಮೇಯರ್ ರವಿಕುಮಾರ್ ಆಪರೇಷನ್ ಥಿಯೇಟರ್ ಹೊರಗೆ ನಿಂತಿದ್ದಾರೆ.ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

ಗಂಗಾ ಸಂರಕ್ಷಣಾ ಪ್ರತಿಜ್ಞೆ ತೆಗೆದುಕೊಳ್ಳಲಿರುವ ರಾಷ್ಟ್ರಪತಿ ಕೋವಿಂದ್

ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ ಎರಡು ದಿನಗಳ ಕಾಲ ಉತ್ತರಾಖಂಡ್ ರಾಜ್ಯ ಪ್ರವಾಸ ...

news

ಮುಂಬೈನಲ್ಲಿ ನಿರುದ್ಯೋಗಿ ನವದಂಪತಿ ನೇಣಿಗೆ ಶರಣು

ಮಹಾರಾಷ್ಟ್ರ: ನಿರುದ್ಯೋಗಿ ನವದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಮನಕಲಕುವ ಘಟನೆ ...

news

18 ವಸಂತಗಳನ್ನ ಪೂರೈಸಿದ ವೆಬ್ ದುನಿಯಾ ಜಾಲತಾಣ

ಸಂಪೂರ್ಣ 18 ವರ್ಷಗಳ ಹಿಂದೆ ಯಾರೂ ಯೋಚಿಸದಂತಹ ಪ್ರಯತ್ನವನ್ನ ವೆಬ್ ದುನಿಯಾ ಮಾಡಿತ್ತು. ಸೆಪ್ಟೆಂಬರ್ 23, ...

news

ಚಿದಂಬರಂ ಕುಟುಂಬ ತಿಹಾರ್ ಜೈಲು ಸೇರಲಿದೆ: ಸುಬ್ರಮಣಿಯನ್ ಸ್ವಾಮಿ

ನವದೆಹಲಿ: ಚಿದಂಬರಂ ಅವರದ್ದು ವಂಚಕ ಕುಟುಂಬ. ಶೀಘ್ರದಲ್ಲೇ ಇಡೀ ಕುಟುಂಬ ತಿಹಾರ್ ಜೈಲು ಪಾಲಾಗಲಿದೆ ಎಂದು ...

Widgets Magazine
Widgets Magazine